24.6 C
ಪುತ್ತೂರು, ಬೆಳ್ತಂಗಡಿ
March 6, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗುರುವಾಯನಕೆರೆ: ಗಲಾಟೆ ವಿಚಾರದಲ್ಲಿ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು: ಲೋನ್ ಪೈಲ್ ವಿಚಾರದಲ್ಲಿ ಮಹಿಳಾ ಸಿಬ್ಬಂದಿಯೊಂದಿಗೆ ಮಾತುಕತೆ, ಸಂಸ್ಥೆಯ ಮಾಲಕನಿಂದ ಹಲ್ಲೆ

ಗುರುವಾಯನಕೆರೆ:ಲೋನ್ ಪೈಲ್ ವಿಚಾರಕ್ಕೆ ಸಂಬಂಧಿಸಿದಂತೆ ಬೆಳ್ತಂಗಡಿ ಖಾಸಾಗಿ ಪೈನಾನ್ಸ್ ಉದ್ಯೋಗಿ ಗುರುವಾಯನಕೆರೆಯ ಎಲೆಕ್ಟ್ರಾನಿಕ್ಸ್ ಸಂಸ್ಥೆಯೊಂದಕ್ಕೆ ಭೇಟಿ ನೀಡಿ ಸಂಸ್ಥೆಯ ಮಹಿಳಾ ಸಿಬ್ಬಂದಿಯೊಂದಿಗೆ ಮಾತನಾಡಿದ ವಿಚಾರಕ್ಕೆ ಸಂಸ್ಥೆಯ ಮಾಲಕನಿಂದ ಹಲ್ಲೆ ನಡೆದಿದ್ದು ಬೆಳ್ತಂಗಡಿ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜುಬೇರ್ ಎಂಬಾತ ಪ್ರಶಾಂತ್ ಎಂಬ ಯುವಕನಿಗೆ ಹಲ್ಲೆ ಮಾಡಿದ್ದು ಯುವಕನಿಗೆ ಗಾಯಗಳಾಗಿದ್ದು ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆಂದು ತಿಳಿದು ಬಂದಿದೆ.

Related posts

ಕುಕ್ಕೇಡಿ ಗ್ರಾ.ಪಂ.ನಲ್ಲಿ ಉದ್ಯೋಗ ಖಾತರಿ ಯೋಜನೆಯ ‘ಪಂಚ ಅಭಿಯಾನದಡಿ’ ಕೋಟಿ ವೃಕ್ಷ ಅಭಿಯಾನ

Suddi Udaya

ಲಾಯಿಲ: ಆಟೋ ರಿಕ್ಷಾಕ್ಕೆ ಕಾರು ಡಿಕ್ಕಿ : ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಗೇರುಕಟ್ಟೆ:ಮಂಜಲಡ್ಕದಲ್ಲಿ ಅರಣ್ಯ ಇಲಾಖೆಯ ವತಿಯಿಂದ ವನಮಹೋತ್ಸವ ಕಾರ್ಯಕ್ರಮ

Suddi Udaya

ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿ ವಿವೇಕ್ ಎನ್ ಡಿ ಎ ಕ್ಲಿಯರ್

Suddi Udaya

ರಾಜ್ಯ ಮಟ್ಟದ ಕರಾಟೆ: ಎಸ್ ಡಿ ಎಮ್ ಆಂಗ್ಲ ಮಾಧ್ಯಮ ಶಾಲೆಯ ಅವ್ನಿಶ್ ಬೈಜು ರಿಗೆ ಬೆಳ್ಳಿ ಪದಕ

Suddi Udaya

ಲಾಯಿಲ ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿಯ ವಾರ್ಷಿಕ ಸಭೆ: ಸಮಿತಿ ರಚನೆ

Suddi Udaya
error: Content is protected !!