April 12, 2025
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

2000 ರೂ ಮುಖಬೆಲೆಯ ನೋಟುಗಳನ್ನು ಹಿಂಪಡೆಯಲು ಆರ್ ಬಿಐ ಸೂಚನೆ

ನವದೆಹಲಿ: ಸದ್ಯ ಚಲಾವಣೆಯಲ್ಲಿರುವ 2000 ರೂ ಮುಖಬೆಲೆಯ ನೋಟುಗಳನ್ನು ಹಿಂಪಡೆಯಲು ಭಾರತೀಯ ರಿಸರ್ವ್ ಬ್ಯಾಂಕ್ ನಿರ್ಧರಿಸಿದೆ.

ನೋಟು ಅಮಾನೀಕರಣದ ನಂತ್ರ ಹೊಸ ನೋಟುಗಳಾಗಿ 2000 ರೂ ಮುಖಬೆಲೆಯ ನೋಟನ್ನು ಭಾರತೀಯ ರಿಸರ್ವ್ ಬ್ಯಾಕ್ ಪರಿಚಯಿಸಿತ್ತು. ಇದೀಗ ಚಲಾವಣೆಯಿಂದ 2, 000 ಮುಖಬೆಲೆಯ ನೋಟುಗಳನ್ನು ಹಿಂಪಡೆಯಲು ಆರ್ ಬಿಐ ನಿರ್ಧಾರ ಕೈಗೊಂಡಿದೆ.

Related posts

ಅಂತರ್ ಕಾಲೇಜು ತೆಂಕುತಿಟ್ಟು ಯಕ್ಷಗಾನ ಸ್ಪರ್ಧೆ: ಎಸ್.ಡಿ.ಎಮ್ ಕಾಲೇಜಿಗೆ ದ್ವಿತೀಯ ಸ್ಥಾನ

Suddi Udaya

ಅತ್ಯಂತ ಅಪರೂಪದ ಕುಂಭಮೇಳದಲ್ಲಿ ಪವಿತ್ರ ಸ್ಥಾನಗೈದ ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್

Suddi Udaya

ಪೆರಿಂಜೆ: ಪಡ್ಡ್ಯಾರಬೆಟ್ಟ ದೈವಸ್ಥಾನ ಕ್ಷೇತ್ರ ವಾರ್ಷಿಕ ಜಾತ್ರೋತ್ಸವ ಸಂಪನ್ನ, ಸಾಧಕರಿಗೆ ಗೌರವ, ವಿದ್ಯಾರ್ಥಿ ವೇತನ ವಿತರಣೆ

Suddi Udaya

ಧರ್ಮಸ್ಥಳ: ಕಲ್ಲೇರಿಯಲ್ಲಿ ನೂತನ ‘ಓಂಕಾರ’ ಮಲ್ಟಿ ಸ್ಟೋರ್ ಶುಭಾರಂಭ

Suddi Udaya

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ ವೃತ್ತಿ ಕೌಶಲ್ಯ ತರಬೇತಿ ‘ಕಾರ್ಯಕ್ರಮ

Suddi Udaya

ನಾರಾವಿ ಗ್ರಾ.ಪಂ. ನಲ್ಲಿ ಪಿಎಂ ಜನ್ ಮನ್ ಕಾರ್ಯಕ್ರಮ

Suddi Udaya
error: Content is protected !!