24.6 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅರಸಿನಮಕ್ಕಿ ಗ್ರಾ.ಪಂ.ನಿಂದ ಚರಂಡಿ ದುರಸ್ಥಿ ಕಾರ್ಯ

ಅರಸಿನಮಕ್ಕಿ : ಅರಸಿನಮಕ್ಕಿ ಗ್ರಾಮ ಪಂಚಾಯತ್ ನಿಂದ ಅರಸಿನಮಕ್ಕಿ ಪೇಟೆಯ ಎರಡೂ ಬದಿಯಲ್ಲಿ ಚರಂಡಿ ದುರಸ್ಥಿ ಕಾರ್ಯ ನಡೆಯಿತು.

ಮಳೆಗಾಲದಲ್ಲಿ ನೀರು ಸರಾಗವಾಗಿ ಹರಿಯುವಂತೆ ಚರಂಡಿಯ ಹುಳು ತೆಗೆಯಲಾಯಿತು.

ಈ ಸಂದರ್ಭದಲ್ಲಿ ರಸ್ತೆಯ ಬದಿಯ ಚರಂಡಿ ದುರಸ್ತಿ ಕಾರ್ಯ ಅಗತ್ಯವಾಗಿದ್ದು ಮಳೆಗಾಲದಲ್ಲಿ ತೊಂದರೆಯಾಗದಂತೆ ಚರಂಡಿ ದುರಸ್ತಿ ಕಾರ್ಯ ನಡೆಸಲಾಯಿತು.

Related posts

ಮೇ.13: ಸುರತ್ಕಲ್ ಎನ್‌ಐಟಿಕೆಯಲ್ಲಿ ಬೆಳ್ತಂಗಡಿ ಸೇರಿದಂತೆ ದ.ಕ ಜಿಲ್ಲೆಯ ಎಂಟು ವಿಧಾನ ಸಭಾ ಕ್ಷೇತ್ರಗಳ ಮತ ಎಣಿಕೆ: ಸ್ಟ್ರಾಂಗ್ ರೂಮ್‌ಗೆ ಕೇಂದ್ರೀಯ ಅರೆಸೇನಾ ಪಡೆಯಿಂದ ಬಿಗು ಭದ್ರತೆ

Suddi Udaya

ವೇದ ವಿದ್ವಾಂಸರಾದ ವೇದಮೂರ್ತಿ ಶಂಭು ಭಟ್ ಚಾವಡಿಬಾಗಿಲು “ಹವ್ಯಕ ವೇದ ರತ್ನ” ಪ್ರಶಸ್ತಿಗೆ ಆಯ್ಕೆ

Suddi Udaya

ಬೆಳ್ತಂಗಡಿ ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕ ಉದ್ಘಾಟನೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಸಂಸದ ನಳಿನ್ ಕುಮಾರ್ ಕಟೀಲ್ ಭೇಟಿ

Suddi Udaya

ಮರೋಡಿಯಲ್ಲಿ ಶ್ರೀಗುರುಪೂಜೆ ಸಂಭ್ರಮ, ಸಾಧಕರಿಗೆ ಸನ್ಮಾನ

Suddi Udaya

ಕೊಯ್ಯೂರು: ಆದೂರು ಪೇರಾಲಿನ ವಿಜಯ ಸ್ಟೋರ್ ಮಾಲಕ ಸಾದೂರು ಮುರಳೀಧರ ಭಟ್ ನಿಧನ

Suddi Udaya
error: Content is protected !!