24.7 C
ಪುತ್ತೂರು, ಬೆಳ್ತಂಗಡಿ
May 18, 2025
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮೇ 22: ಬೆಳ್ತಂಗಡಿ ಭಾರತೀಯ ಜನತಾ ಪಾರ್ಟಿಯ ವತಿಯಿಂದ ಅಭಿನಂದನಾ ಕಾರ್ಯಕ್ರಮ

ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿಯ ಬೆಳ್ತಂಗಡಿ ಮಂಡಲ ವತಿಯಿಂದ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕರಾಗಿ ಎರಡನೇ ಭಾರಿಗೆ ಆಯ್ಕೆಯಾದ ಹರೀಶ್ ಪೂಂಜ ಅವರಿಗೆ ಗೌರವಾರ್ಪಣೆ ಹಾಗೂ ಬಿಜೆಪಿ ಪಕ್ಷದ ಗೆಲುವಿಗೆ ಸಹಕರಿಸಿ, ಅಹರ್ನಿಶಿ ದುಡಿದ ಎಲ್ಲಾ ಕಾರ್ಯಕರ್ತರಿಗೆ ಅಭಿನಂದನಾ ಕಾರ್ಯಕ್ರಮವು
ಮೇ. 22 ರಂದು ಬೆಳಿಗ್ಗೆ 10-30 ಗಂಟೆಗೆ ಗುರುವಾಯನಕೆರೆ ಕಿನ್ಯಮ್ಮ ಯಾನೆ ಗುಣವತಿಯಮ್ಮ ಸಭಾಭವನದಲ್ಲಿ ನಡೆಯಲಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಯು ಶೇಪ್ ವಾಕರ್ ವಿತರಣೆ

Suddi Udaya

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ ಪೋಷಕ ಮತ್ತು ಶಿಕ್ಷಕ ಸಭೆ

Suddi Udaya

ಶೈಕ್ಷಣಿಕ ವರ್ಷದಲ್ಲಿ 8 ರಿಂದ 10ನೇ ತರಗತಿ ಮಕ್ಕಳಿಗೆ ತೆರೆದ ಪುಸ್ತಕ ಪರೀಕ್ಷೆ

Suddi Udaya

ವಿಶ್ವ ಹಿಂದೂ ಪರಿಷತ್ ಭಜರಂಗದಳ ಚಾರ್ಮಾಡಿ, ಘಟಕ ಶ್ರೀ ರಾಮ್ ಚಾರ್ಮಾಡಿ ಇದರ ಸಹಭಾಗಿತ್ವದಲ್ಲಿ ಹೊನಲು ಬೆಳಕಿನ ಹಿಂದೂ ಭಾಂಧವರ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

Suddi Udaya

ದ.ಕ ಲೋಕಸಭಾ ಕ್ಷೇತ್ರ: ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ನಾಮಪತ್ರ ಸಲ್ಲಿಕೆ

Suddi Udaya

ಅಪ್ರಾಪ್ತ ಬಾಲಕಿಯ ಅತ್ಯಾಚಾರ ಪ್ರಕರಣ: ಆರೋಪಿ ಕೇಶವ ಪೂಜಾರಿಗೆ ಶಿಕ್ಷೆ ಪ್ರಕಟ

Suddi Udaya
error: Content is protected !!