September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮೇ 20: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಪ್ರಮಾಣವಚನ ಸ್ವೀಕಾರ: ಅಳದಂಗಡಿಯಲ್ಲಿ ರೋಡ್ ಶೋ, ವಿಜಯೋತ್ಸವ- ಸಂದೀಪ್ ನೀರಲ್ಕೆ

ಅಳದಂಗಡಿ:ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಅಭೂತಪೂರ್ವ ಯಶಸ್ಸು ಸಾಧಿಸಿರುವ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ಸಿನ ನೇತೃತ್ವದ ನೂತನ ಸರಕಾರ ಅಸ್ತಿತ್ವಕ್ಕೆ ಬರುತ್ತಿದ್ದು,ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಸಿದ್ಧರಾಮಯ್ಯ ಹಾಗೂ ಉಪಮುಖ್ಯಮಂತ್ರಿಯಾಗಿ ಡಿ ಕೆ ಶಿವಕುಮಾರ್ ರವರು ಪ್ರಮಾಣವಚನ ಸ್ವೀಕರಿಸಲಿದ್ದು ಈ ಹಿನ್ನೆಲೆಯಲ್ಲಿ ಅಳದಂಗಡಿ ವಲಯ ವ್ಯಾಪ್ತಿಯಾದ್ಯಂತ ಮೇ 20 ಪೂರ್ವಾಹ್ನ 10.00 ಗಂಟೆಯಿಂದ ವಿಜಯೋತ್ಸವ ಹಾಗೂ ರೋಡ್ ಶೋ ನಡೆಯಲಿದೆ ಎಂದು ಕೆಪಿಸಿಸಿ ಸಾಮಾಜಿಕ ಜಾಲತಾಣ ದ.ಕ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಂದೀಪ್ ಎಸ್ ನೀರಲ್ಕೆ ಅರ್ವರವರು ತಿಳಿಸಿದರು.

Related posts

ಪತ್ರಕರ್ತ ಭುವನೇಶ್ ಗೇರುಕಟ್ಟೆಯವರಿಂದ ಕ್ಯಾನ್ಸರ್ ಪೀಡಿತರಿಗೆ ನೆರವಾಗುವ ದೃಷ್ಟಿಯಿಂದ ಕೇಶದಾನ

Suddi Udaya

ನಾರಾವಿ: ವಿದ್ಯುತ್ ತಂತಿ ಸ್ಪರ್ಶಿಸಿ ವ್ಯಕ್ತಿ ಸಾವು

Suddi Udaya

ನಿಟ್ಟಡೆ ಕುಂಭಶ್ರೀ ಆಂ.ಮಾ. ಶಾಲಾ ಕಾಲೇಜಿನಲ್ಲಿ ಯೋಗ ದಿನಾಚರಣೆ

Suddi Udaya

ಬಜಿರೆ ಪಿಎಂಶ್ರೀ ಕೆಪಿಎಸ್ ಶಾಲೆಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವ: ಅಂಗಣೋತ್ಸವ “ದೇವರ ದರ್ಶನ ಬಲಿ”, ಬಟ್ಟಲು ಕಾಣಿಕೆ

Suddi Udaya

ನವ ವರ್ಷ-ನವ ವಿಧ ಪರಿಕಲ್ಪನೆಯಡಿ ಡಿ.27ರಂದು 9ನೇ ವರ್ಷದ ಮಂಗಳೂರು ಕಂಬಳ: ಸಂಸದ ಕ್ಯಾ. ಬ್ರಿಜೇಶ್ ಚೌಟ

Suddi Udaya
error: Content is protected !!