April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಲಾಯಿಲ ಗ್ರಾಮ ಪಂಚಾಯತ್ ನಲ್ಲಿ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ

ಲಾಯಿಲ : ಲಾಯಿಲ ಗ್ರಾಮ ಪಂಚಾಯತ್ ನಲ್ಲಿ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರವನ್ನು ಉದ್ಘಾಟನೆ ಮಾಡಲಾಯಿತು.

ಸ್ಥಳೀಯ ಸಂಪನ್ಮೂಲ ವ್ಯಕ್ತಿಯಾಗಿ ಶ್ರೀಮತಿ ಉಷಾ ಇವರು ಮಕ್ಕಳಿಗೆ ತರಬೇತಿ ನೀಡಿದರು.

ಕಾರ್ಯಕ್ರಮದಲ್ಲಿ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಪಿಡಿಓ ಮತ್ತು ಲೆಕ್ಕ ಸಹಾಯಕರು, ಗ್ರಾಮ ಪಂಚಾಯತಿ ಸಿಬ್ಬಂದಿ ವರ್ಗದವರು ಮತ್ತು ಮಕ್ಕಳು, ಉಪಸ್ಥಿತರಿದ್ದರು.

Related posts

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ವಿಜ್ಞಾನ ದಿನಾಚರಣೆ

Suddi Udaya

ಉಜಿರೆ ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನ ಎನ್ ಎಸ್ ಎಸ್ ಘಟಕ ಮತ್ತು ಯುವ ರೆಡ್ ಕ್ರಾಸ್ ಘಟಕದ ಅಂಗವಾಗಿ ರಕ್ತದಾನ ಶಿಬಿರ

Suddi Udaya

ಪಡಂಗಡಿ ರಸ್ತೆಯ ಗುಂಡಿಗಳನ್ನು ಸಿಮೆಂಟ್ ವೆಟ್ ಮಿಕ್ಸ್ ಹಾಕಿ ದುರಸ್ಥಿ

Suddi Udaya

ವಾಣಿ ಕಾಲೇಜು: ಅಕ್ಷರವಾಣಿ ಭಿತ್ತಿಪತ್ರಿಕೆ ಅನಾವರಣ

Suddi Udaya

ರೆಖ್ಯ: ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಕಾರು: 6 ಮಂದಿಗೆ ಗಂಭೀರ ಗಾಯ

Suddi Udaya

ಕೊಯ್ಯೂರು ಗ್ರಾಮ ಪಟ್ಟಣ ಪಂಚಾಯತ್ ಸೇರ್ಪಡೆ ಆದೇಶ ರದ್ದು ಪಡಿಸುವಂತೆ ಮನವಿ

Suddi Udaya
error: Content is protected !!