25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಪ್ರಮುಖ ಸುದ್ದಿ

ನಾವೂರು : ಕುಪ್ಲೊಟ್ಟು ನಿವಾಸಿ ಮೋನಪ್ಪ ಪೂಜಾರಿ ವಿಷ ಸೇವಿಸಿ ಆತ್ಮಹತ್ಯೆ

ನಾವೂರು : ಬೆಳ್ತಂಗಡಿ ತಾಲೂಕು ನಾವೂರು ಗ್ರಾಮದ ಕುಪ್ಲೊಟ್ಟು ನಿವಾಸಿ ಮೋನಪ್ಪ ಪೂಜಾರಿ (56ವ.) ಮೇ.18 ರಂದು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡು ಮೃತ ಪಟ್ಟ ಘಟನೆ ವರದಿಯಾಗಿದೆ.

ಮೋನಪ್ಪ ಪೂಜಾರಿರವರು 2 ವರ್ಷದ ಹಿಂದೆ ಮರಕ್ಕೆ ಹತ್ತುವ ಸಮಯ ಕಾಲು ಜಾರಿ ಕೆಳಗೆ ಬಿದ್ದು ಗಾಯಗೊಂಡು ಚಿಕಿತ್ಸೆ ಪಡೆದು ನಡೆದಾಡಲು ಆಗದೆ ಮನೆಯೊಳಗೆ ವಾಕರ್‌ ನಲ್ಲಿ ನಡೆಯುತ್ತಿದ್ದವರು ಮೇ18 ರಂದು ಇಲಿಪಾಷಣ ಎಂಬ ವಿಷಸೇವನೆ ಮಾಡಿ ಅಸ್ವಸ್ಥ ಗೊಂಡವರನ್ನು ಚಿಕಿತ್ಸೆಗಾಗಿ ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ದಾಖಲಾಗಿದ್ದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಕರಾಯ: ಖಂಡಿಗ ನಿವಾಸಿ ಅಣ್ಣಿ ಗೌಡ ನಿಧನ

Suddi Udaya

ವರ್ಷ ಕಳೆದರೂ ಇನ್ನೂ ಜನರಿಗೆ ಉಪಯೋಗಕಿಲ್ಲದ ಮಚ್ಚಿನ ಶುದ್ಧ ಕುಡಿಯುವ ನೀರಿನ ಘಟಕ: ತುಕ್ಕು ಹಿಡಿಯುತ್ತಿರುವ ಮಿಷನರಿಗಳು

Suddi Udaya

ನೀರಿಗೆ ಇಳಿದಿದ್ದ ವೃದ್ದೆಯೋರ್ವರ ಶವ ಬೆಳಾಲು ಗ್ರಾಮದ ಅವೇಕೆ ಎಂಬಲ್ಲಿ ಪತ್ತೆ

Suddi Udaya

ಮೇಲಂತಬೆಟ್ಟು: 13ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಆಚರಣೆ

Suddi Udaya

ಬೆಳ್ತಂಗಡಿ: ವಾಹನ ಸಂಚಾರ ಇಂದು ಮಾರ್ಗ ಬದಲಾವಣೆ

Suddi Udaya

ಮುಂಡೂರು ಕಟ್ಟಿ ಹಾಕಿದ್ದ ಕರುಗಳ ಮೇಲೆ ಚಿರತೆ ದಾಳಿ: ಎರಡು ಕರುಗಳು ಮೃತ್ಯು

Suddi Udaya
error: Content is protected !!