38.6 C
ಪುತ್ತೂರು, ಬೆಳ್ತಂಗಡಿ
March 6, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮರೋಡಿ: ಅಕ್ರಮ ಕಸಾಯಿಖಾನೆಗೆ ಪೊಲೀಸರ ದಾಳಿ – ಗೋಮಾಂಸ ಮಾರಾಟಕ್ಕೆ ಯತ್ನಿಸಿದ ಅಜಿದ್ ಬಂಧನ

ವೇಣೂರು: ಮನೆಯೊಂದರ ಬಳಿ ಅಕ್ರಮವಾಗಿ ನಡೆಯುತ್ತಿದ್ದ ಕಸಾಯಿಖಾನೆಗೆ ಪೊಲೀಸರು ದಾಳಿ ನಡೆಸಿ ಓವ೯ನನ್ನು ಬಂಧಿಸಿದ ಘಟನೆ ಮೇ.19ರಂದು ವರದಿಯಾಗಿದೆ.

ಮರೋಡಿ ಗ್ರಾಮದ ಅಜೀದ್ ಎಂಬವನು ತನ್ನ ಮನೆಯ ಬಳಿ ಅಕ್ರಮವಾಗಿ ಕಸಾಯಿಖಾನೆಯಲ್ಲಿ ಗೋಮಾಂಸವನ್ನು ಮಾಡುತ್ತಿರುವುದು ಹಿಂದೂ ಸಂಘಟನೆಗಳ ಗಮನಕ್ಕೆ ಬಂದಿದಾಗ ಅವರು ಕೂಡಲೇ ಪೋಲೀಸ್ ಠಾಣೆಗೆ ತಿಳಿಸಿದ್ದು ಸ್ಥಳಕ್ಕೆ ಆಗಮಿಸಿದ ಪೋಲೀಸರು ಆರೋಪಿಯನ್ನು ಪತ್ತೆ ಹಚ್ಚಿ ಪ್ರಕರಣ ದಾಖಲಿಸಿದ್ದಾರೆ.

ಆರೋಪಿ ಕಳೆದ ಕೆಲ ಸಮಯದಿಂದ ಗೋಮಾಂಸ ವನ್ನು ಮಾಡಿ ಮಾರಾಟ ಮಾಡಲು ಯತ್ನಿಸುತ್ತಿದ್ದು ವೇಣೂರು ಪೋಲಿಸರು ರಿಕ್ಷಾ ಮತ್ತು ಗೋಮಾಂಸವನ್ನು ವಶಪಡಿಸಿಕೊಂಡಿದ್ದಾರೆ.

Related posts

ಧರ್ಮ ಸಂರಕ್ಷಣ ರಥಯಾತ್ರೆಯ ಆಗಮನ, ಉಜಿರೆಯಲ್ಲಿ ಅದ್ದೂರಿ ಸ್ವಾಗತ

Suddi Udaya

ಸುಲ್ಕೇರಿ ಶ್ರೀವಿದ್ಯಾ ಸಂಸ್ಥೆಯ ಶಾಲಾ ನೂತನ ಕಟ್ಟಡ ಹಾಗೂ ನೂತನ ಶಿಶುಮಂದಿರದ ಕುಟೀರ ಉದ್ಘಾಟನೆ

Suddi Udaya

ತೋಟತ್ತಾಡಿ ಶ್ರೀ ಉಳ್ಳಾಳ್ತಿ ಭಜನಾ ಮಂದಿರದಲ್ಲಿ 9ನೇ ವರ್ಷದ ನವರಾತ್ರಿ ಪ್ರಯುಕ್ತ ಭಜನಾ ಕಾರ್ಯಕ್ರಮ

Suddi Udaya

ನವೀಕೃತಗೊಂಡ ಉಜಿರೆ ಹಳೇಪೇಟೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಹಸ್ತಾಂತರ

Suddi Udaya

ಬ್ರಹ್ಮಕಲಶೋತ್ಸವದ ಪರ್ವ ಕಾಲದಲ್ಲಿ ಬೆಳ್ತಂಗಡಿ

Suddi Udaya

ಕಳೆಂಜ ಹಲ್ಲೆಗೊಳಗಾಗಿದ್ದ ರಾಜೇಶ್ ಎಂ.ಕೆ ಯವರ ಆರೋಗ್ಯ ವಿಚಾರಿಸಿದ ಮಾಜಿ ಸಂಸದ ನಳೀನ್ ಕುಮಾರ್ ಕಟೀಲ್

Suddi Udaya
error: Content is protected !!