April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿಶಿಕ್ಷಣ ಸಂಸ್ಥೆ

ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ಸಿಇಟಿ ಪರೀಕ್ಷಾ ಕೇಂದ್ರ

ಗುರುವಾಯನಕೆರೆ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ಇಂಜಿನಿಯರಿಂಗ್ ಮತ್ತಿತರ ವೃತ್ತಿಪರ ಕೋರ್ಸ್ ಗಳ ಪ್ರವೇಶ ಪರೀಕ್ಷೆಯಾದ ಸಿ ಇ ಟಿ ಪರೀಕ್ಷಾ ಕೇಂದ್ರವಾದ ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ಮೇ 20ರಂದು ಪೂರ್ವಾಹ್ನ ಜೀವವಿಜ್ಞಾನ ಮತ್ತು ಮಧ್ಯಾಹ್ನ ನಂತರ ಗಣಿತ ವಿಜ್ಞಾನ ಪರೀಕ್ಷೆ ನಡೆದಿದೆ.

ರಾಜ್ಯದ ವಿವಿಧೆಡೆಯ ಹಾಗೂ ನೆರೆ ರಾಜ್ಯದ 504 ವಿದ್ಯಾರ್ಥಿಗಳು ಎಕ್ಸೆಲ್ ನಲ್ಲಿ ಪರೀಕ್ಷೆ ಬರೆದಿದ್ದಾರೆ. 21 ರಂದು ಭೌತ ವಿಜ್ಞಾನ ಮತ್ತು ರಸಾಯನ ವಿಜ್ಞಾನ ಪರೀಕ್ಷೆ ನಡೆಯಲಿದೆ

Related posts

ಕನ್ಯಾಡಿ-1 ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ವಾಣಿ ಕಾಲೇಜು: ರೋವರ್‍ಸ್-ರೇಂಜರ್‍ಸ್ ವಿದ್ಯಾರ್ಥಿಗಳಿಗೆ ರಾಜ್ಯಮಟ್ಟದ ಪುರಸ್ಕಾರ

Suddi Udaya

ಮುಂಡಾಜೆ ಪಂಚಾಯತ್ ನಲ್ಲಿ ಬಟ್ಟೆಯ ಕಸೂತಿ ತಯಾರಿಕೆ ಸ್ವ ಉದ್ಯೋಗ ತರಬೇತಿ ಉದ್ಘಾಟನೆ

Suddi Udaya

ಕಣಿಯೂರು ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ಸ್ವಚ್ಛತಾ ಹಿ ಸೇವಾ ಆಂದೋಲನದ ಪ್ರಯುಕ್ತ ಸ್ವಚ್ಛತಾ ಕಾರ್ಯಕ್ರಮ

Suddi Udaya

ಕುತ್ಲೂರು ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಣೆ

Suddi Udaya

ಜೂ.16: ಗ್ರಾಮ ಪಂಚಾಯತ್ ಅಧ್ಯಕ್ಷ ಉಪಾಧ್ಯಕ್ಷ ಎರಡನೇ ಅವಧಿಗೆ ಮೀಸಲಾತಿ ನಿಗದಿ

Suddi Udaya
error: Content is protected !!