37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿವರದಿ

ಎರಡನೇ ಬಾರಿಗೆ ಕನಾ೯ಟಕ ರಾಜ್ಯದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಪ್ರಮಾಣ ವಚನ ಬೆಳ್ತಂಗಡಿಯಲ್ಲಿ ಕಾಂಗ್ರೆಸ್ ಸಂಭ್ರಮಾಚರಣೆ : ವಿಜಯೋತ್ಸವ

ಬೆಳ್ತಂಗಡಿ: ಎರಡನೇ ಬಾರಿಗೆ ಕನಾ೯ಟಕ ರಾಜ್ಯದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಪ್ರಮಾಣ ವಚನ ಸ್ವೀಕಾರ ಮಾಡಿದ ಹಿನ್ನೆಲೆಯಲ್ಲಿ ಬ್ಲಾಕ್ ಕಾಂಗ್ರೆಸ್ ಬೆಳ್ತಂಗಡಿ ಇದರ ನೇತೃತ್ವದಲ್ಲಿ ಬ್ಲಾಕ್ ಕಾಂಗ್ರೆಸ್ ಕಚೇರಿ ಎದುರು ಪಟಾಕಿ ಸಿಡಿಸಿ ವಿಜಯೋತ್ಸವ ಆಚರಿಸಲಾಯಿತು.

ಬ್ಲಾಕ್ ಕಾಂಗ್ರೆಸ್ ಕಚೇರಿ ಬಳಿ ಸಿದ್ದರಾಮಯ್ಯ ಪ್ರಮಾಣ ವಚನ ಸ್ವೀಕಾರ ಮಾಡುವ ಕಾಯ೯ಕ್ರಮ ವೀಕ್ಷಣೆ ಅವಕಾಶ ಮಾಡಲಾಗಿತ್ತು.


ಮಾಜಿ ಶಾಸಕ ಕೆ.ವಸಂತ ಬಂಗೇರ, ಬ್ಲಾಕ್ ಕಾಂಗ್ರೆಸ್ ಬೆಳ್ತಂಗಡಿ ಉಭಯ ಘಟಕಗಳ ಅಧ್ಯಕ್ಷರುಗಳಾದ ಶೈಲೇಶ್ ಕುಮಾರ್, ರಂಜನ್ ಗೌಡ, ಪ್ರಮುಖರಾದ ರಾಜಶೇಖರ ಅಜ್ರಿ, ಎ.ಸಿ‌ ಮ್ಯಥ್ಯು, ನಾಮದೇವ ರಾವ್,
ಆಶ್ರಫ್ ನೆರಿಯ, ಮನೋಹರ ಇಳಂತಿಲ, ಜಗದೀಶ್ ಡಿ, ಜನಾದ೯ನ್, ಮೋಹನ್ ಶೆಟ್ಟಿಗಾರ್ , ಚಂದು ಎಲ್, ಬಿ.ಕೆ ವಸಂತ, ಭರತ್ ಕುಮಾರ್, ರಮೇಶ್ ಆರ್, ಪುಷ್ಪಾರಾಜ್ ಶಿಲಾ೯ಲು, ರವೀಂದ್ರ ಪೂಜಾರಿ, ಸುಭಾಶ್ಚಂದ್ರ ರೈ , ವಿವಿಧ ಘಟಕಗಳ ಅಧ್ಯಕ್ಷರುಗಳು, ಪದಾಧಿಕಾರಿಗಳು, ಕಾಯ೯ಕತ೯ರುಗಳು ಉಪಸ್ಥಿತರಿದ್ದರು.

Related posts

ನಾಳೆ (ಜು.14) ಉಜಿರೆಯಲ್ಲಿ ಶುಭಾರಂಭಗೊಳ್ಳಲಿದೆ “ಡೈನಮಿಕ್ ಡ್ಯಾನ್ಸ್ ಫ್ಯಾಕ್ಟರಿ&ಕಾಸ್ಟೋಮ್ ಕಾರ್ನರ್”

Suddi Udaya

ಶ್ರೀರಾಮ ವಿದ್ಯಾ ಸಂಸ್ಥೆಯಲ್ಲಿ ತರಬೇತಿ ಉದ್ಘಾಟನೆ

Suddi Udaya

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯಲ್ಲಿ ವಾರ್ಷಿಕ ಪ್ರತಿಭಾ ದಿನಾಚರಣೆ

Suddi Udaya

ಅಕ್ರಮ ಮರಳು ಸಾಗಾಟ: ವಾಹನ ಚಾಲಕನಿಗೆ ನ್ಯಾಯಾಂಗ ಬಂಧನ, ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ತುಳುನಾಡ ಪೊರ್ಲು ಸೇವಾ ಟ್ರಸ್ಟ್ ವತಿಯಿಂದ ಅನಾರೋಗ್ಯದಿಂದ ಬಳಲುತ್ತಿರುವ ವ್ಯಕ್ತಿಗೆ ರೂ. 20 ಸಾವಿರ ಹಸ್ತಾಂತರ

Suddi Udaya

ಕಾಶಿಪಟ್ಟಣ: ಸಂತ ಅಂತೋನಿ ಪದವಿ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭ

Suddi Udaya
error: Content is protected !!