24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆರಾಜಕೀಯರಾಜ್ಯ ಸುದ್ದಿ

ಕರ್ನಾಟಕ ರಾಜ್ಯದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಆಯ್ಕೆ: ನಾವೂರಿನಲ್ಲಿ ಸಂಭ್ರಮಾಚರಣೆ

ನಾವೂರು: ಮೇ 20 ರಾಜ್ಯದ 24ನೇ ಮುಖ್ಯಮಂತ್ರಿಯಾಗಿ ಆಯ್ಕೆಯಾದ ಸಿದ್ದರಾಮಯ್ಯ ರವರ
ಬೆಂಬಲಿಗರಿಂದ ನಾವೂರಿನಲ್ಲಿ ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಿದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು, ಹಿತೈಷಿಗಳು ಹಾಗೂ ಹಲವಾರು ಬೆಂಬಲಿಗರು ಹಾಜರಿದ್ದು ಸಿದ್ದರಾಮಯ್ಯನವರಿಗೆ ಜಯ ಘೋಷ ಕೂಗಿ ಸಂಭ್ರಮ ಆಚರಿಸಿದರು.

Related posts

ನಿಡ್ಲೆ: ನಾಟಿ ವೈದ್ಯ ಬಾಬು ನಿಧನ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಮತ ಎಣಿಕೆ :ಒಂಭತ್ತನೇ ಸುತ್ತಿನಲ್ಲಿ 7398 ಮತಗಳ ಮೂಲಕ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಮುನ್ನಡೆ

Suddi Udaya

ಬೆಳ್ತಂಗಡಿ ಸಂತೆ ಮಾರುಕಟ್ಟೆಯ ವಿದ್ಯುತ್ ಕಂಬಕ್ಕೆ ಸುತ್ತುವರಿದ ಮರದ ಕೊಂಬೆಗಳ ತೆರವು

Suddi Udaya

ಆಶುಭಾಷಣ ಸ್ಪರ್ಧೆ: ಉಜಿರೆ ಶ್ರೀ ಧ. ಮಂ. ಪ.ಪೂ. ಕಾಲೇಜು ವಿದ್ಯಾರ್ಥಿನಿ ಕು.ಸುಮೇಧಾ ಗಾoವ್ಕರ್ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ: ಅಪಘಾತ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರು

Suddi Udaya

ಬೆಳ್ತಂಗಡಿ : ಬಿಜೆಪಿ ಯುವ ಮೋರ್ಚಾ ವತಿಯಿಂದ ‘ರಾಷ್ಟ್ರ ಮೊದಲು’ ತಿರಂಗಾ ಯಾತ್ರೆ

Suddi Udaya
error: Content is protected !!