September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕಳೆಂಜ: ನಂದಗೋಕುಲ ಗೋಶಾಲೆಗೆ ಯುವ ವಾಗ್ಮಿ ಹಾರಿಕಾ ಮಂಜುನಾಥ್ ಭೇಟಿ

ಕಳೆಂಜ :ಇಲ್ಲಿಯ ಕಾಯರ್ತಡ್ಕ ಬಂಡೇರಿ ನಂದಗೋಕುಲ ಗೋಶಾಲೆಗೆ ಹಿಂದೂ ಫಯರ್ ಬ್ರಾಂಡ್ ಹಾರಿಕಾ ಮಂಜುನಾಥ್ ಮೇ 20ರಂದು ಭೇಟಿ ನೀಡಿ ಗೋಶಾಲೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಹಾರಿಕಾ ಮಂಜುನಾಥ್ ರವರ ತಂದೆ- ತಾಯಿ, ಪುತ್ತೂರು ಜಿಲ್ಲಾ ವಿ. ಹಿಂ. ಪ. ಭಜರಂಗದಳದ ಜಿಲ್ಲಾ ಅಧ್ಯಕ್ಷ ಭಾಸ್ಕರ್ ಧರ್ಮಸ್ಥಳ, ತಾಲೂಕು ಅಖಡ ಪ್ರಮುಖ್ ಉಮೇಶ್ ಕಳೆಂಜ ಉಪಸ್ಥಿತರಿದ್ದರು.

Related posts

ಕೊಯ್ಯೂರು ಪ್ರಗತಿಪರ ಕೃಷಿಕ ಬೆಳಿಯಪ್ಪ ಗೌಡ ಹೃದಯಾಘಾತದಿಂದ ನಿಧನ

Suddi Udaya

ಬೆಳ್ತಂಗಡಿ ಮಹಿಳಾ ವೃಂದದ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಕೊಂಬಿನಡ್ಕ ಶಾಲೆಯಿಂದ ವರ್ಗಾವಣೆಗೊಂಡ ಮುಖ್ಯಶಿಕ್ಷಕಿಗೆ ಬೀಳ್ಕೊಡುಗೆ

Suddi Udaya

ಬೆಳ್ತಂಗಡಿ:ಪ್ರಿಯದರ್ಶಿನಿ ಸೌಹಾರ್ದ ಸಹಕಾರಿ ಸಂಘದ ಮಹಾಸಭೆ: ರೂ. 123 ಕೋಟಿ ವ್ಯವಹಾರ, ರೂ. 50 ಲಕ್ಷ ಲಾಭ, ಶೇ.12 ಡಿವಿಡೆಂಡ್

Suddi Udaya

ಕನ್ನಾಜೆ ಶ್ರೀ ದುರ್ಗಾ ಭಜನಾ ಮಂದಿರದಲ್ಲಿ ಸಾರ್ವಜನಿಕ ವರಮಹಾಲಕ್ಷ್ಮಿ ಪೂಜೋತ್ಸವ – ಉದ್ಯಮಿ ಶಶಿಧರ್ ಶೆಟ್ಟಿ ಅವರ ಮಾತೃಶ್ರೀ ಕಾಶಿ ಶೆಟ್ಟಿಯವರ ಸ್ಮರಣಾರ್ಥ ಮಹಿಳೆಯರಿಗೆ ವಸ್ತ್ರದಾನ

Suddi Udaya

ಬಸ್ ಸಮಸ್ಯೆ: ಜುಲೈ 1ರಂದು ಬೆಳ್ತಂಗಡಿಯಲ್ಲಿ ಶಾಸಕರಿಂದ ಜನಸ್ಪಂದನ ಕಾರ್ಯಕ್ರಮ: ಸಾವ೯ಜನಿಕ ಅಹವಾಲು ಸ್ವೀಕಾರ ಮತ್ತು ಮಾಹಿತಿ ಕಾರ್ಯಕ್ರಮ

Suddi Udaya
error: Content is protected !!