26.1 C
ಪುತ್ತೂರು, ಬೆಳ್ತಂಗಡಿ
March 31, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ಕಡ ಗ್ರಾ.ಪಂ. ನಲ್ಲಿ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ ಉದ್ಘಾಟನೆ

ಕೊಕ್ಕಡ: ಕೊಕ್ಕಡ ಗ್ರಾಮ ಪಂಚಾಯತ್ ಡಿಜಿಟಲ್ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರದಲ್ಲಿ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರವು ಮೇ 19 ರಂದು ಗ್ರಾ. ಪಂ ಅಧ್ಯಕ್ಷರಾದ ಯೋಗೀಶ್ ಆಲಂಬಿಲ ಉದ್ಘಾಟಿಸಿ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಗ್ರಾ,ಪಂ ಉಪಾದ್ಯಕ್ಷರು, ಸದಸ್ಯರು, ಮಕ್ಕಳು, ಸಿಬ್ಬಂದಿವರ್ಗ ಉಪಸ್ಥಿತರಿದ್ದರು.

Related posts

ಉಜಿರೆ: ಶ್ರೀ.ಧ.ಮಂ. ವಸತಿ ಪದವಿ ಪೂರ್ವ ಕಾಲೇಜಿನಲ್ಲಿ ಮದ್ಯಪಾನ ಮತ್ತು ಮಾದಕ ವಸ್ತುಗಳ ತಡೆಗಟ್ಟುವಿಕೆ ಮತ್ತು ಜಾಗೃತಿ ಕಾರ್ಯಕ್ರಮ

Suddi Udaya

ಕನ್ಯಾಡಿ-1 ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ ಮೆಟ್ರಿಕ್ ಮೇಳ

Suddi Udaya

ಶಾಸ್ತ್ರೀಯ ಸಂಗೀತ ಜೂನಿಯರ್ ಗ್ರೇಡ್ ಪರೀಕ್ಷೆಯಲ್ಲಿ ಸರಸ್ವತಿ ಸಂಗೀತ ಶಾಲೆಗೆ ಶೇಕಡ 100 ಫಲಿತಾಂಶ

Suddi Udaya

ಶಿಶಿಲ ಗ್ರಾ.ಪಂ. ನಲ್ಲಿ ನೋಂದಾಯಿತ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರಿಗೆ ಹಾಗೂ ಅವಲಂಬಿತರಿಗೆ ಆರೋಗ್ಯ ತಪಾಸಣಾ ಶಿಬಿರ

Suddi Udaya

ಉಜಿರೆ: ಕಾಶಿಬೆಟ್ಟು ಬಳಿ ರಸ್ತೆಯ ಮೋರಿಗೆ ಡಿಕ್ಕಿ ಹೊಡೆದ ಬೋಲೆರೋ ವಾಹನ

Suddi Udaya

ಸರಳಿಕಟ್ಟೆಯಿಂದ ಗೋವಿಂದಗುರಿ ವರೆಗೆ ಹದಗೆಟ್ಟ ರಸ್ತೆ: ದುರಸ್ತಿಗೊಳಿಸುವಂತೆ ಗ್ರಾಮಸ್ಥರ ಒತ್ತಾಯ

Suddi Udaya
error: Content is protected !!