ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಕುತ್ಲೂರು: ಮಂಜುಶ್ರೀ ಭಜನಾ ಮಂಡಳಿಯಿಂದ 29ನೇ ವಾರ್ಷಿಕೋತ್ಸವ ಮತ್ತು ಸಾರ್ವಜನಿಕ ಸತ್ಯನಾರಾಯಣ ಪೂಜೆ by Suddi UdayaMay 20, 2023May 20, 2023 Share0 ಕುತ್ಲೂರು :ಮಂಜುಶ್ರೀ ಭಜನಾ ಮಂಡಳಿಯ 29ನೇ ವಾರ್ಷಿಕೋತ್ಸವ ಪ್ರಯುಕ್ತ ಸಾರ್ವಜನಿಕ ಸತ್ಯನಾರಾಯಣ ಪೂಜಾ ಕಾರ್ಯಕ್ರಮ ಮೇ 20 ರಂದು ನಡೆಯಿತು. 300 ಕ್ಕೂ ಹೆಚ್ಚು ಭಕ್ತಾದಿಗಳು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಶ್ರೀ ದೇವರ ಕೃಪೆಗೆ ಪಾತ್ರರಾದರು. ಮಹಾ ಪೂಜೆ ಬಳಿಕ ಸಾರ್ವಜನಿಕ ಅನ್ನಸ೦ತರ್ಪಣೆ ನಡೆಯಿತು. Share this:PostPrintEmailTweetWhatsApp