34 C
ಪುತ್ತೂರು, ಬೆಳ್ತಂಗಡಿ
October 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಕುತ್ಲೂರು: ಮಂಜುಶ್ರೀ ಭಜನಾ ಮಂಡಳಿಯಿಂದ 29ನೇ ವಾರ್ಷಿಕೋತ್ಸವ ಮತ್ತು ಸಾರ್ವಜನಿಕ ಸತ್ಯನಾರಾಯಣ ಪೂಜೆ

ಕುತ್ಲೂರು :ಮಂಜುಶ್ರೀ ಭಜನಾ ಮಂಡಳಿಯ 29ನೇ ವಾರ್ಷಿಕೋತ್ಸವ ಪ್ರಯುಕ್ತ ಸಾರ್ವಜನಿಕ ಸತ್ಯನಾರಾಯಣ ಪೂಜಾ ಕಾರ್ಯಕ್ರಮ ಮೇ 20 ರಂದು ನಡೆಯಿತು.

300 ಕ್ಕೂ ಹೆಚ್ಚು ಭಕ್ತಾದಿಗಳು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಶ್ರೀ ದೇವರ ಕೃಪೆಗೆ ಪಾತ್ರರಾದರು. ಮಹಾ ಪೂಜೆ ಬಳಿಕ ಸಾರ್ವಜನಿಕ ಅನ್ನಸ೦ತರ್ಪಣೆ ನಡೆಯಿತು.

Related posts

ಮುಂಡಾಜೆ: ಜಮಲುಲ್ಲೈಲಿ ಸುನ್ನೀ ಜುಮ್ಮಾ ಮಸ್ಜಿದ್ ನಲ್ಲಿ ಸಂಭ್ರಮದ‌ ಬಕ್ರೀದ್ ಆಚರಣೆ-ಸಾಮೂಹಿಕ ಪ್ರಾರ್ಥನೆ

Suddi Udaya

ನ.1: ಕೊಕ್ಕಡ ಉಪ್ಪಾರಪಳಿಕೆಯಲ್ಲಿ ದೀಪಾವಳಿ ಪ್ರಯುಕ್ತ ಗೋ ಪೂಜೆ ಹಾಗೂ ದೋಸೆ ಹಬ್ಬ

Suddi Udaya

ಗುರುವಾಯನಕೆರೆಯಿಂದ ಧರ್ಮಸ್ಥಳ ಕನ್ಯಾಡಿ ತನಕ ಬಸ್ಸು ನಿಲ್ದಾಣಗಳ ಸ್ವಚ್ಛತಾ ಕಾರ್ಯ

Suddi Udaya

ಎನ್.ಎಂ.ಎಂ.ಎಸ್ ವಿದ್ಯಾರ್ಥಿ ವೇತನ ಪರೀಕ್ಷೆ: ಹೊಕ್ಕಾಡಿಗೋಳಿ ಸ.ಉ.ಪ್ರಾ ಶಾಲೆಯ ವಿದ್ಯಾರ್ಥಿ ರೈಶಾ ಸುಹಾನ ರಿಗೆ ಉತ್ತಮ ಅಂಕ

Suddi Udaya

ಮೇಲಂತಬೆಟ್ಟು ಗ್ರಾಮ ಪಂಚಾಯತ್ ಗೆ ವಿಕಸಿತ ಭಾರತ ಸಂಕಲ್ಪ ಯಾತ್ರೆಯ ರಥ

Suddi Udaya

ಶತಾಯುಷಿ ಚೆಲುವಮ್ಮ ಇರ್ತಿಲಾಲ್ ನಿಧನ

Suddi Udaya
error: Content is protected !!