April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಿಡ್ಲೆ ಗ್ರಾ,ಪಂ.ನಲ್ಲಿ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರಕ್ಕೆ ಚಾಲನೆ

ನಿಡ್ಲೆ : ನಿಡ್ಲೆ ಗ್ರಾಮ ಪಂಚಾಯತ್ ನಲ್ಲಿ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ ಕಾರ್ಯಕ್ರಮಕ್ಕೆ ಮೇ 20 ರಂದು ಗ್ರಾ.ಪಂ ಅಧ್ಯಕ್ಷ ಪ್ರವೀಣ್ ಹೆಬ್ಬಾರ್ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಪಿಡಿಒ ರವಿ, ಕಾರ್ಯದರ್ಶಿ ಕೇಶವ, ಉಪಾಧ್ಯಕ್ಷರು, ಸದಸ್ಯರು, ಸಿಬ್ಬಂದಿವರ್ಗ ಹಾಗೂ ಮಕ್ಕಳು ಉಪಸ್ಥಿತರಿದ್ದರು.

ಗ್ರಂಥಾಲಯದ ಪಾಲಕಿ ಸುಗಮಗಾರರಾದ ಶಂಕುತಲಾ ಜೆ. ಶೆಟ್ಟಿ ಯವರ ನೇತೃತ್ವದಲ್ಲಿ ಕಾರ್ಯಕ್ರಮ ಜರುಗಿತು.

Related posts

ಬೆಳ್ತಂಗಡಿ: ಕೃಷಿ ತರಬೇತಿ ಕೇಂದ್ರದಲ್ಲಿ ಕೃಷಿ ಪಂಪ್‌ಸೆಟ್‌ಗಳು ಮತ್ತು ನೀರಿನ ಸಂರಕ್ಷಣೆ ಕುರಿತು ಜಾಗೃತಿ ಕಾರ್ಯಕ್ರಮ

Suddi Udaya

ಪುದುವೆಟ್ಟು: ನಡ್ಯೇಲು ಕಾಡಾನೆ ದಾಳಿ : ಅಪಾರ ಕೃಷಿ ಹಾನಿ

Suddi Udaya

ಬೆಳ್ತಂಗಡಿ ವಾಣಿ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿ ಕಲ್ಲೇರಿಯಲ್ಲಿ ಸಂಘದ ಎರಡನೇ ಶಾಖೆ ಲೋಕಾರ್ಪಣೆ

Suddi Udaya

ಉಜಿರೆ ಆದಿನಾಗ ಬ್ರಹ್ಮ ಮೊಗೇರ್ಕಳ ದೇವಸ್ಥಾನದಿಂದ ಕಾರ್ಯಕರ್ತರಿಗೆ ಅಭಿನಂದನೆ

Suddi Udaya

ಸುರ್ಯ: ಕೊಡಮಣಿತ್ತಾಯ – ಪಿಲಿಚಾಮುಂಡಿ, ಕಲ್ಕುಡ – ಕಲ್ಲುರ್ಟಿ, ಮಹಮ್ಮಾಯಿ ದೈವ ಸನ್ನಿಧಿಯಲ್ಲಿ ದೊಂಪದಬಲಿ ಉತ್ಸವ

Suddi Udaya

ರಾಜ್ಯ ಭಾರತೀಯ ಮಜ್ದೂರ್ ಸಂಘದ ರಾಜ್ಯ ಕಾರ್ಯದರ್ಶಿಯಾಗಿ ಜಯರಾಜ್ ಸಾಲಿಯಾನ್ ಹಾಗೂ ರಾಜ್ಯ ಸದಸ್ಯರಾಗಿ ಅನಿಲ್ ಕುಮಾರ್ ಯು ಆಯ್ಕೆ

Suddi Udaya
error: Content is protected !!