April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಪೆರ್ಲ ಬೈಪಾಡಿ : ಶಾಸಕ ಹರೀಶ್ ಪೂಂಜರ ಗೆಲುವಿನ ಪ್ರಯುಕ್ತ ಸಿದ್ದಿವಿನಾಯಕ ದೇವಸ್ಥಾನದಲ್ಲಿ ರಂಗಪೂಜೆ

ಬಂದಾರು : ಬಂದಾರು ಗ್ರಾಮದ ಪೆರ್ಲಬೈಪಾಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನದಲ್ಲಿ ಹೊನ್ನಪ್ಪ ಗೌಡ ಸೋಣಕುಮೇರು ಇವರ ನೇತೃತ್ವದಲ್ಲಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜರವರ ಅಭೂತಪೂರ್ವ ಗೆಲುವಿನ ಪ್ರಯುಕ್ತ ರಂಗ ಪೂಜೆ ಸೇವೆ‌ಯು ಮೇ 19 ರಂದು ನಡೆಯಿತು.

ಈ ಸಂದರ್ಭದಲ್ಲಿ ಪ್ರಮುಖರಾದ ಮಹಾಬಲ ಗೌಡ ನಾಗಂದೋಡಿ, ಸೀತರಾಮ‌ ಬೆಳಾಲು, ಡೀಕಯ್ಯ ಗೌಡ ಕಂಚರೊಟ್ಟು, ಬಾಲಕೃಷ್ಣ ಗೌಡ ಪಾಪುದಡ್ಕ, ಕೇಶವ ಗೌಡ ಕೊಂಗುಜೆ , ಆದಪ್ಪ ಗೌಡ ಹಾರ್ತ್ಯಾರು, ನಾರಾಯಣ ಗೌಡ ಪಯ್ಯೋಡಿ, ಲೋಹಿತ್ ಸೋಣಕುಮೆರು, ಸಂಪತ್‌ ಕರ್ಲೋಡಿ, ದೇಜಪ್ಪ ಪಯ್ಯೋಡಿ, ಚಿದಾನಂದ ಬಾಲಂಪಾಡಿ ಹಾಗೂ ದೇವದುರ್ಲಭ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.

Related posts

ಗೆಜ್ಜೆಗಿರಿ ಜಾತ್ರಾ ಮಹೋತ್ಸವದ ಬಗ್ಗೆ ಮಂಗಳೂರು ವಲಯ ಸಮಾಲೋಚನಾ ಸಭೆ

Suddi Udaya

ಬೆಳ್ತಂಗಡಿ ಠಾಣೆಯಲ್ಲಿ ಎರಡು ಪ್ರಕರಣ ದಾಖಲು ಹಿನ್ನೆಲೆ: ಶಾಸಕ ಹರೀಶ್ ಪೂಂಜರ‌ ಬಂಧನಕ್ಕೆ ಅವರ ಮನೆಗೆ ಬಂದ ಪೊಲೀಸರು

Suddi Udaya

ಸುರತ್ಕಲ್ ಮುಕ್ಕದಲ್ಲಿ ಕಾರು ಡಿಕ್ಕಿ: ಧರ್ಮಸ್ಥಳ ಯಕ್ಷಗಾನ ಮೇಳದ ಸಿಬ್ಬಂದಿ ಜೀವನ್ ಕುಮಾರ್ ಸಾವು

Suddi Udaya

ಅಳದಂಗಡಿಯಲ್ಲಿ ಲೋಕೋಪಯೋಗಿ ಇಲಾಖೆಯವರು ಅಳವಡಿಸಿದ ನಾಮಫಲಕದಲ್ಲಿ ಗೊಂದಲ

Suddi Udaya

ಶಿಶಿಲ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಮಹಾಸಭೆ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಉಚಿತ ಪುಸ್ತಕ ವಿತರಣೆ

Suddi Udaya
error: Content is protected !!