24.8 C
ಪುತ್ತೂರು, ಬೆಳ್ತಂಗಡಿ
April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವ: ಮಹಾರಥೋತ್ಸವ: ಅರುಣ್ ಕುಮಾರ್ ಪುತ್ತಿಲ ಭಾಗಿ

ಶಿಶಿಲ : ಮತ್ಸ್ಯ ತೀರ್ಥ ಪ್ರಖ್ಯಾತ ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವವು ಕೆಮ್ಮಿಂಜೆ ಬ್ರಹ್ಮಶ್ರೀ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಮೇ.19 ರಂದು ನಡೆಯಿತು.

ಮೇ.19 ರಂದು ಬೆಳಿಗ್ಗೆ ಅಂಗಣೋತ್ಸವ, ರಾತ್ರಿ ಮಹಾರಥೋತ್ಸವ , ಕವಾಟ ಬಂಧನ ನಡೆಯಿತು.

ಈ ಸಂದರ್ಭದಲ್ಲಿ ಪುತ್ತೂರಿನ ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ಭೇಟಿ ನೀಡಿ ದೇವರ ದರ್ಶನ ಪಡೆದರು.

ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಶ್ರೀನಿವಾಸ ಮೂಡತ್ತಾಯ ಅಭಿವೃದ್ಧಿ ಸಮಿತಿಯ ಸದಸ್ಯ ಆನಂದ ಪೂಜಾರಿ, ಹಾಗೂ ಅರ್ಚಕರು, ವ್ಯವಸ್ಥಾಪನ ಸಮಿತಿಯ ಸದಸ್ಯರು , ಅಭಿವೃದ್ಧಿ ಸಮಿತಿಯ ಸದಸ್ಯರು ಸಿಬ್ಬಂದಿ ವರ್ಗ, ಊರಿನ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.

Related posts

ಕಲ್ಲೇರಿ: ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ ಪ್ರಾಯೋಜಿತ ಬಟ್ಟೆಯ ಕಸೂತಿ ತಯಾರಿಕೆ ಸ್ವ ಉದ್ಯೋಗ ತರಬೇತಿಯ ಉದ್ಘಾಟನೆ

Suddi Udaya

ವಿಶ್ವ ಬೆನ್ನುಹುರಿ ಅಪಘಾತ ದಿನಾಚರಣೆಯ ಪ್ರಯುಕ್ತ ಉಜಿರೆಯಲ್ಲಿ ಗಾಲಿಕುರ್ಚಿ ಜಾಥಾ

Suddi Udaya

ಧರ್ಮಸ್ಥಳದಲ್ಲಿ ಎರಡು ಆಟೋ ಹಾಗೂ ಮೂರು ಕಾರುಗಳ ನಡುವೆ ಸರಣಿ ಅಪಘಾತ

Suddi Udaya

ಧರ್ಮಸ್ಥಳ: 22ನೇ ಯ ರಾಜ್ಯ ಮಟ್ಟದ ಅಂಚೆ-ಕುಂಚ ಸ್ಪರ್ಧೆಗೆ ಆಹ್ವಾನ

Suddi Udaya

ತೆಕ್ಕಾರು ಗ್ರಾ.ಪಂ. ನ ಪ್ರಥಮ ಹಂತದ ಗ್ರಾಮಸಭೆ

Suddi Udaya

ತೆಂಕಕಾರಂದೂರು: ಕೃಷಿಕ ಕೇಶವ ಪೂಜಾರಿ ನಿಧನ

Suddi Udaya
error: Content is protected !!