April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸೌತಡ್ಕ ದೇವಸ್ಥಾನದ ವತಿಯಿಂದ ಶ್ರೀಮತಿ ಶುಭ ಮರಾಟೆ ರವರಿಗೆ ರೂ 40ಸಾವಿರ ಚೆಕ್ ಹಸ್ತಾಂತರ

ಸೌತಡ್ಕ: ಶ್ರೀ ಸೌತಡ್ಕ ದೇವಳದ ಸಿಬ್ಬಂದಿ ಶ್ರೀಕರ ಮರಾಟೆ ಯವರು ಇತ್ತೀಚೆಗೆ ಹೃದಯಾಘಾತದಿಂದ ನಿಧನರಾಗಿದ್ದು, ಇವರ ಪತ್ನಿ ಶ್ರೀಮತಿ ಶುಭ ಮರಾಟೆ ಇವರಿಗೆ ದೇವಳದ ವತಿಯಿಂದ ಮೇ. 20 ರಂದು ರೂ 40000 ನ್ನು ಚೆಕ್ ನ್ನು ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಹರೀಶ್ ರಾವ್ ಮುಂಡ್ರುಪ್ಪಾಡಿ ಹಸ್ತಾಂತರಿಸಿದರು.

ಈ ಸಂದಭದಲ್ಲಿ ದೇವಸ್ಥಾನದ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.

Related posts

ಕುತ್ಲೂರು ಗ್ರಾಮ ಅರಣ್ಯ ಸಮಿತಿಯ ವಾರ್ಷಿಕ ಮಹಾಸಭೆ

Suddi Udaya

ಪಡಂಗಡಿ : ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ನಿಟ್ಟಡೆ: ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪಠ್ಯೇತರ ಚಟುವಟಿಕೆಗಳ ತರಬೇತಿ

Suddi Udaya

ಮಚ್ಚಿನ, ಕಳಿಯ ಗ್ರಾಮದ ವಿವಿದೆಡೆ ಕಾಂಕ್ರೀಟ್ ರಸ್ತೆ ಕಾಮಗಾರಿ ಅಂತಿಮ ಹoತದಲ್ಲಿ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ತಣ್ಣೀರುಪಂತ ವಲಯದ ಭಜನಾ ಮಂಡಳಿಯ ಸಭೆ

Suddi Udaya

ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ “ಶುಭಮಸ್ತು” ಕಾರ್ಯಕ್ರಮ

Suddi Udaya
error: Content is protected !!