ಬೆಳ್ತಂಗಡಿ. ಲಾಯಿಲ ಗ್ರಾಮದ ಆದರ್ಶ ನಗರ ನಿವಾಸಿ ಜಗನ್ನಾಥ ರವರು ಅಲ್ಪ ಕಾಲದ ಅಸೌಖ್ಯದಿಂದ ಮೇ 21ರಂದು ನಿಧನರಾಗಿದ್ದಾರೆ.
ಇವರು ಲಾಯಿಲ ಗ್ರಾಮ ಪಂಚಾಯತ್ ಮಾಜಿ ಸದಸ್ಯ ರಾಗಿದ್ದರು.
ಮೃತರು ಪತ್ನಿ, ಮೂವರು ಮಕ್ಕಳು ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.