28 C
ಪುತ್ತೂರು, ಬೆಳ್ತಂಗಡಿ
April 5, 2025
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಸೋಮಂತಡ್ಕ: ಸೂಪರ್ ಮಾರ್ಕೆಟ್ ಗೆ ಬೆಂಕಿ: ಲಕ್ಷಾಂತರ ರೂಪಾಯಿ ನಷ್ಟ

ಮುಂಡಾಜೆ: ಮುಂಡಾಜೆ ರಾಷ್ಟ್ರೀಯ ಹೆದ್ದಾರಿ ಸಮೀಪದ ಸೋಮಂತಡ್ಕದ ದಿಡುಪೆ ರಸ್ತೆಯ ಬಿ ಎಂ ಹಂಝ ಎಂಬವರ ಮಾಲಕತ್ವದ ಸೂಪರ್ ಮಾರ್ಕೆಟ್ ನಲ್ಲಿ ಮುಂಜಾನೆ 5ರ ಸುಮಾರಿಗೆ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಸುಮಾರು 50ಲಕ್ಷದಷ್ಟು ನಷ್ಟ ಉಂಟಾಗಿದೆ.

ಸ್ಥಳೀಯರು ಹಾಗೂ ಅಗ್ನಿಶಾಮಕ ದಳ ಬೆಂಕಿ ನಂದಿಸಲು ಸಹಕರಿಸಿದರು.

Related posts

ಉಜಿರೆ :ಶ್ರೀ.ಧ.ಮಂ.ವಸತಿ ಪ.ಪೂ. ಕಾಲೇಜಿನಲ್ಲಿ ಬಿತ್ತಿಪತ್ರ ಅನಾವರಣ ಕಾರ್ಯಕ್ರಮ

Suddi Udaya

ಎಸ್.ಡಿ.ಪಿ.ಐ ಜಿಲ್ಲಾ ಸಮಿತಿ ವತಿಯಿಂದ ಅಸಮರ್ಪಕ ಹಾಗೂ ಅವೈಜ್ಞಾನಿಕ ಬ್ರಹ್ಮರಕೊಟ್ಲು ಟೋಲ್ ಗೇಟ್ ತೆರವುಗೊಳಿಸುವಂತೆ ಆಗ್ರಹಿಸಿ ಬೆಳ್ತಂಗಡಿಯಲ್ಲಿ ಸಾರ್ವಜನಿಕ ಸಹಿ ಸಂಗ್ರಹ ಅಭಿಯಾನ

Suddi Udaya

ಉರ್ಬಂದಗುಡ್ಡೆ ಫ್ರೆಂಡ್ಸ್ ಮರೋಡಿ ಬಳಗದವರಿಂದ ಪೆರಾಡಿ-ಮರೋಡಿ ಸಂಪರ್ಕ ರಸ್ತೆ ದುರಸ್ತಿ

Suddi Udaya

ಉಜಿರೆ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಆಟಿ ಅಮಾವಾಸ್ಯೆ ತೀರ್ಥಸ್ನಾನ 

Suddi Udaya

ಉಜಿರೆ: ಎಸ್.ಡಿ.ಎಂ. ಬಿ.ಎಡ್. ಕಾಲೇಜು ವ್ಯಕ್ತಿತ್ವ ವಿಕಸನ ಕಾರ್ಯಕ್ರಮ

Suddi Udaya

ಮುಳಿಯ ಜುವೆಲ್ಸ್ ನಲ್ಲಿ ಕರಿಮಣಿ ಮತ್ತು ಬಳೆಗಳ ಉತ್ಸವ

Suddi Udaya
error: Content is protected !!
ಸುದ್ದಿ ಉದಯ ವಾಟ್ಸಪ್‌ ಗ್ರೂಪ್‌ಗೆ ಸೇರಿ