24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ತಾಲೂಕಿನ ಕೆಲವೆಡೆ ಉತ್ತಮ ಮಳೆ

ಬೆಳ್ತಂಗಡಿ : ತಾಲೂಕಿನ ವಿವಿಧೆಡೆ ರವಿವಾರ ಸಂಜೆ ಉತ್ತಮ ಮಳೆಯಾಗಿದೆ.ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ, ಮುಂಡಾಜೆ, ಕಕ್ಕಿಂಜೆ, ನೆರಿಯ, ಉಜಿರೆ, ಧರ್ಮಸ್ಥಳ, ಕಡಿರುದ್ಯಾವರ ಸಹಿತ ಇತರೆಡೆ ಉತ್ತಮ ಮಳೆಯಾಗಿದೆ.

ಮಿಂಚು ಸಹಿತ ಮಳೆಯಾಗಿದ್ದು, ಬಾಂಜಾರು ಮಲೆ ಸಾಗುವ ಒಳ ರಸ್ತೆಯಲ್ಲಿ ಮರ ಬಿದ್ದು ಊರಿಗೆ ಹೋಗುವ ಮಂದಿಗೆ ಸುಮಾರು ಎರಡು ತಾಸು ಸಮಸ್ಯೆ ಎದುರಿಸುವಂತಾಯಿತು. ಸ್ಥಳೀಯರ ಸಹಾಯದಿಂದ ಮರ ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಲಾಗಿದೆ.ಕಕ್ಕಿಂಜೆ ಮೆಸ್ಕಂ ವ್ಯಾಪ್ತಿಗೆ ಸೇರಿದ ಕಡಿರುದ್ಯಾವರ ಚಾರ್ಮಾಡಿ ಹಾಗೂ ಮುಂಡಾಜೆ,‌ ತೋಟತ್ತಾಡಿಯಲ್ಲಿ ಒಟ್ಟು 8 ವಿದ್ಯುತ್ ಕಂಬಗಳು ಮುರಿದು ಬಿದ್ದಿದೆ.

Related posts

ಮಡಂತ್ಯಾರು ಉಪ್ಪಿನಂಗಡಿ ರಸ್ತೆಯ ಮಾರಿಗುಡಿ ಸಮೀಪ ಅಪಾಯಕಾರಿ ಮರ: ಸಂಬಂಧಪಟ್ಟ ಇಲಾಖೆಯವರು ತೆರವುಗೊಳಿಸುವಂತೆ ಸ್ಥಳೀಯರ ಒತ್ತಾಯ

Suddi Udaya

ಮಚ್ಚಿನ : ಸರಕಾರಿ ಪ್ರೌಢಶಾಲೆಯಲ್ಲಿ ಪೋಷಕರ ಸಭೆ

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ಆಟಿಡೊಂಜಿ ದಿನ

Suddi Udaya

ಮೇ 3: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಉಚಿತ ಸಾಮೂಹಿಕ ವಿವಾಹ

Suddi Udaya

ಕುಂಭಶ್ರೀ ವಿದ್ಯಾಸಂಸ್ಥೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಬೆಳ್ತಂಗಡಿ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಚಿಣ್ಣರ ಕಲರವ-2024

Suddi Udaya
error: Content is protected !!