ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಸೋಮಂತಡ್ಕ: ಸೂಪರ್ ಮಾರ್ಕೆಟ್ ಗೆ ಬೆಂಕಿ: ಲಕ್ಷಾಂತರ ರೂಪಾಯಿ ನಷ್ಟ by Suddi UdayaMay 21, 2023May 21, 2023 Share0 ಮುಂಡಾಜೆ: ಮುಂಡಾಜೆ ರಾಷ್ಟ್ರೀಯ ಹೆದ್ದಾರಿ ಸಮೀಪದ ಸೋಮಂತಡ್ಕದ ದಿಡುಪೆ ರಸ್ತೆಯ ಬಿ ಎಂ ಹಂಝ ಎಂಬವರ ಮಾಲಕತ್ವದ ಸೂಪರ್ ಮಾರ್ಕೆಟ್ ನಲ್ಲಿ ಮುಂಜಾನೆ 5ರ ಸುಮಾರಿಗೆ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಸುಮಾರು 50ಲಕ್ಷದಷ್ಟು ನಷ್ಟ ಉಂಟಾಗಿದೆ. ಸ್ಥಳೀಯರು ಹಾಗೂ ಅಗ್ನಿಶಾಮಕ ದಳ ಬೆಂಕಿ ನಂದಿಸಲು ಸಹಕರಿಸಿದರು. Share this:PostPrintEmailTweetWhatsApp