ಬೆಳ್ತಂಗಡಿ: ಇಲ್ಲಿಯ ಹಳೆಕೋಟೆ ವಾಣಿ ಕಾಲೇಜು ಎದುರು ಸ್ಕೂಟಿ ಮತ್ತು ಗೂಡ್ಸ್ ಲಾರಿ ನಡುವೆ ಅಪಘಾತ ನಡೆದ ಘಟನೆ ಮೇ22 ರಂದು ವರದಿಯಾಗಿದೆ.

ಸ್ಕೂಟಿ ಸವಾರ ಗಂಭೀರ ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.