April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಪ್ರಮುಖ ಸುದ್ದಿ

ಮೂಡುಕೋಡಿ ಶೀನ ಪೂಜಾರಿ ಹೃದಯಾಘಾತದಿಂದ ನಿಧನ

ಮೂಡುಕೋಡಿ ಗ್ರಾಮದ ಕಂಬಳದಡ್ಡ ಮನೆಯ ಶೀನ ಪೂಜಾರಿ (65ವ) ಅವರು ಹೃದಯಾಘಾತದಿಂದ ಇಂದು ನಿಧನರಾದರು.

ನಿನ್ನೆ ಮಗಳ ಮದುವೆ ಕಾರ್ಯಕ್ರಮ ನಡೆದಿದ್ದು ಸಂಭ್ರದಿಂದ ಎಲ್ಲರೊಂದಿಗೆ ಮಾತನಾಡುತ್ತಿದ್ದರು.ರಾತ್ರಿ ವೇಳೆ ಹೃದಯಾಘಾತವಾಗಿದ್ದು ಕೂಡಲೇ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗಿದೆ. ಆದರೆ ಅವರು ಚಿಕಿತ್ಸಗೆ ಸ್ಪಂದಿಸಿದೆ ನಿಧನರಾದರು.

ಮೃತರು ಪತ್ನಿ ಲೀಲಾ, 4 ಪುತ್ರರು,1 ಪುತ್ರಿ ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಧರ್ಮಸ್ಥಳ ಲಕ್ಷದೀಪೋತ್ಸವ: ಜ್ಞಾನ, ವಿಜ್ಞಾನ ಮತ್ತು ಸುಜ್ಞಾನದ ತ್ರಿವೇಣಿ ಸಂಗಮ

Suddi Udaya

ಉಜಿರೆ ರುಡ್‌ಸೆಟ್‌ನ 2022-23 ರ ಸಾಲಿನ ವಾರ್ಷಿಕ ವರದಿ ಬಿಡುಗಡೆ

Suddi Udaya

ವಾಣಿ ಕಾಲೇಜಿನಲ್ಲಿ 78ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ವಿಶೇಷ ಉಪನ್ಯಾಸ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಬಸ್ಸು ನಿಲ್ದಾಣದಲ್ಲಿ ಎಲ್ಇಡಿ ಮೂಲಕ ಅಯೋಧ್ಯೆ ಶ್ರೀರಾಮ ಲಲ್ಲಾನ ಪ್ರಾಣ ಪ್ರತಿಷ್ಠೆ ಲೋಕಾರ್ಪಣಾ ಕಾರ್ಯಕ್ರಮ ವೀಕ್ಷಣೆ

Suddi Udaya

ಇಂದು(ಜ.11) ಪೆರ್ಲ -ಬೈಪಾಡಿ ಬ್ರಹ್ಮಕಲಶೋತ್ಸವಕ್ಕೆ ಧರ್ಮಸ್ಥಳ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಭೇಟಿ

Suddi Udaya

ಬರೆಂಗಾಯ ಸ.ಉ. ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಲಿಕಾ ಹಬ್ಬ

Suddi Udaya
error: Content is protected !!