24.4 C
ಪುತ್ತೂರು, ಬೆಳ್ತಂಗಡಿ
April 4, 2025
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ: ಶಾಸಕ ಹರೀಶ್ ಪೂಂಜ ಭೇಟಿ

ತೋಟತ್ತಾಡಿ ಗ್ರಾಮದ ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಕಾರ್ಯಕ್ರಮದ ಸಂದರ್ಭ ಮೇ 21ರಂದು ದೇವಸ್ಥಾನಕ್ಕೆ ಆಗಮಿಸಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರನ್ನು ಕ್ಷೇತ್ರದ ವತಿಯಿಂದ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ವ್ಯವಸ್ಥಾಪನ ಸಮಿತಿ, ಜೀರ್ಣೋದ್ಧಾರ ಸಮಿತಿ, ಬ್ರಹ್ಮಕಲಶೋತ್ಸವ ಸಮಿತಿ, ವಿವಿಧ ಸಮಿತಿಗಳ ಪದಾಧಿಕಾರಿಗಳು ಹಾಗೂ ಊರವರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ರೋಟರಿ ಕ್ಲಬ್ ವತಿಯಿಂದ ವೀಲ್ ಚೇರ್ ವಿತರಣೆ 

Suddi Udaya

ಸೋಣಂದೂರು: ಕೊಲ್ಪದಬೈಲು ಸಮೀಪ ವಿದ್ಯುತ್ ಕಂಬದ ಮೇಲೆ ಮರ ಬಿದ್ದು ಹಾನಿ: ಮೆಸ್ಕಾಂ ಇಲಾಖೆಯಿಂದ ತೆರವು ಕಾರ್ಯ

Suddi Udaya

ಬೆಳ್ತಂಗಡಿ ಜೆಸಿಐ, ಮಂಜುಶ್ರೀ ವತಿಯಿಂದ ಶ್ರಾವಣ ತರಬೇತಿ ಕಾರ್ಯಕ್ರಮ

Suddi Udaya

ಬಳ್ಳಮಂಜ – ಮಾಯಿಲೋಡಿ ಸಂಪರ್ಕಿಸುವ ರಸ್ತೆಯಲ್ಲಿ ಗುಡ್ಡ ಕುಸಿತ: ರಸ್ತೆಗೆ ಬೀಳುವ ಸ್ಥಿತಿಯಲ್ಲಿದೆ ಮರ

Suddi Udaya

ವಾಣಿ ಕಾಲೇಜಿನಲ್ಲಿ ಕಲಾ ಸಂಘದ ವತಿಯಿಂದ ಉಪನ್ಯಾಸ ಕಾರ್ಯಕ್ರಮ

Suddi Udaya

ನಾಳದಲ್ಲಿ ಅಯ್ಯಪ್ಪ ಪೂಜೆ- ಇರುಮುಡಿ ಕಟ್ಟುವ ಕಾರ್ಯಕ್ರಮ

Suddi Udaya
error: Content is protected !!