ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಬೆಳ್ತಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವತಿಯಿಂದ ಶಾಸಕ ಹರೀಶ್ ಪೂಂಜರಿಗೆ ಅಭಿನಂದನೆ

ಬೆಳ್ತಂಗಡಿ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಿಂದ 2ನೇ ಬಾರಿಗೆ ಗೆದ್ದ ಶಾಸಕ ಹರೀಶ್ ಪೂಂಜರನ್ನು ಮೇ.22 ರಂದು ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಸಂಘದ ಅಜಿತ್ ಅರಿಗ, ನಿರ್ದೇಶಕರಾದ ನಾರಾಯಣ ಆಚಾರ್, ಶ್ರೀನಾಥ್ ಕೆ.ಎಂ. ರಮೇಶ್ ಪಲ್ಕೆ, ಹರಿಯಪ್ಪ ನಾಯ್ಕ, ಪುರಂದರ, ಅಶೋಕ್ ರೈ ಪುಂಡಿಕ್ಕು, ಪ್ರೇಮಾ ಎಂ., ಶುಭ ಉಪಸ್ಥಿತರಿದ್ದರು.

Related posts

ಉರುವಾಲು ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಯಲ್ಲಿ ಹೆತ್ತವರ ಸಭೆ

Suddi Udaya

ಪ್ರತಿಷ್ಠಿತ ಗಾಂಧಿಗ್ರಾಮ ಪ್ರಶಸ್ತಿಗೆ ಕಾಶಿಪಟ್ಣ ಗ್ರಾಮ ಪಂಚಾಯತ್ ಆಯ್ಕೆ

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಮತ್ತು ವಿಜ್ಞಾನ ಮಾದರಿಗಳ ಪ್ರದರ್ಶನ ಕಾರ್ಯಕ್ರಮ

Suddi Udaya

ಪೆರ್ಲ ಬೈಪಾಡಿ ಸ. ಹಿ. ಪ್ರಾ. ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ

Suddi Udaya

ಬೇಸಿಗೆ ರಜೆ ಮುಗಿಸಿ ವಿದ್ಯಾಕೇಂದ್ರಕ್ಕೆ ಹೆಜ್ಜೆ ಹಾಕಿದ ವಿದ್ಯಾರ್ಥಿಗಳು: ಬಜಿರೆ ಪಿ.ಎಂ.ಶ್ರೀ ಶಾಲಾ ಪ್ರಾರಂಭೋತ್ಸವ: ಶಾಲೆಯಲ್ಲಿ ಮಕ್ಕಳ ಕಲರವ-ಪಾಲಕರ ಸಂಭ್ರಮ

Suddi Udaya

ಮಡಂತ್ಯಾರು ಕೃತಿ ಪೂಜಾರಿಗೆ ರಾಜ್ಯ ಮಟ್ಟದ “ಗಾನ ಸಿರಿ” ಪ್ರಶಸ್ತಿ

Suddi Udaya
error: Content is protected !!