25.4 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ, ವಾಣಿ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿ ಮತ್ತು ವಾಣಿ ಶಿಕ್ಷಣ ಸಂಸ್ಥೆಗಳ ವತಿಯಿಂದ ಶಾಸಕ ಹರೀಶ್ ಪೂಂಜರಿಗೆ ಅಭಿನಂದನೆ

ಬೆಳ್ತಂಗಡಿ: ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ, ಹಳೆಕೋಟೆ ವಾಣಿ ಸೌಹಾರ್ದ ಕೋ-ಆಪರೇಟಿವ್ ಮತ್ತು ವಾಣಿ ಶಿಕ್ಷಣ ಸಂಸ್ಥೆಗಳ ವತಿಯಿಂದ 2ನೇ ಬಾರಿಗೆ ಗೆದ್ದ ಶಾಸಕ ಹರೀಶ್ ಪೂಂಜರನ್ನು ಮೇ 21 ರಂದು ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಸಂಘದ ಗೌರವಾಧ್ಯಕ್ಷ ಹೆಚ್. ಪದ್ಮಗೌಡ, ಅಧ್ಯಕ್ಷ ಕುಶಾಲಪ್ಪ ಗೌಡ, ಉಪಾಧ್ಯಕ್ಷ ಕೃಷ್ಣಪ್ಪ ಗೌಡ ದೇವಸ್ಯ ಸವಣಾಲು, ಕಾರ್ಯದರ್ಶಿ ಗಣೇಶ್ ಗೌಡ, ಕೋಶಾಧಿಕಾರಿ ಬಾಲಕೃಷ್ಣ ಗೌಡ ಬಿರ್ಮೋಟ್ಟು, ಜೊತೆ ಕಾರ್ಯದರ್ಶಿ ಶ್ರೀನಾಥ್ ಕೆ.ಎಂ. ನಡ, ಸಂಘಟನಾ ಕಾರ್ಯದರ್ಶಿ ಜಯಾನಂದ ಗೌಡ, ಪ್ರಜ್ವಲ್, ನಿರ್ದೇಶಕರಾದ ಮಾಧವ ಗೌಡ, ರವೀಂದ್ರ, ಗೋಪಾಲಕರಷ್ಣ ಗುಲ್ಲೋಡಿ, ಪ್ರಸನ್ನ ಗೌಡ ಬಾರ್ಯ, ಉಪನ್ಯಾಸಕ ಮೋಹನ್ ಗೌಡ ಮುಂತಾದವರು ಉಪಸ್ಥಿತರಿದ್ದರು

Related posts

ಬಾಂಜಾರು ಮಲೆ ಶ್ರೀ ಮಹಾಗಣಪತಿ ದೇವಸ್ಥಾನದ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವದ ಬಗ್ಗೆ ಸಾರ್ವಜನಿಕ ಸಮಾಲೋಚನಾ ಸಭೆ

Suddi Udaya

ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಅಧ್ಯಕ್ಷರಾಗಿ ಪಿ.ಕುಶಾಲಪ್ಪ ಗೌಡ , ಗೌರವ ಅಧ್ಯಕ್ಷರಾಗಿ ಹೆಚ್. ಪದ್ಮಗೌಡ, ಕಾರ್ಯದರ್ಶಿಯಾಗಿ ಗಣೇಶ್ ಗೌಡ

Suddi Udaya

ಅ.17: ಅಳದಂಗಡಿ ಹಿಂದು ಯುವಶಕ್ತಿ ಆಲಡ್ಕ ಕ್ಷೇತ್ರ ಸಂಘಟನೆಯ ವತಿಯಿಂದ ಅಂಗಾಂಗ ದಾನ ನೋಂದಣಿ ಕಾರ್ಯಕ್ರಮ ಮತ್ತು ಆರೋಗ್ಯ ಶಿಬಿರ, ರಕ್ತದಾನ ಶಿಬಿರ ಹಾಗೂ ಕಾರ್ಗಿಲ್ ವೀರ ಯೋಧರಿಗೆ ಗೌರವ ಸಮರ್ಪಣೆ

Suddi Udaya

ಇಂದಬೆಟ್ಟು: ಬರೆಮೇಲು ನಿವಾಸಿ ಯಶೋಧ ಯಾನೆ ಮೋನಮ್ಮ ನಿಧನ

Suddi Udaya

ವಿಷವಿಕ್ಕಿದ ದುರುಳರು; 10ಕ್ಕಿಂತ ಅಧಿಕ ನಾಯಿಗಳ ಸಾವು

Suddi Udaya

ತುಮಕೂರು ಬೆಳ್ತಂಗಡಿಯ ಮೂವರ ಕೊಲೆ ಪ್ರಕರಣ; 7 ದಿನದ ಬಳಿಕ ಮನೆ ತಲುಪಿದ ಮೂವರ ಮೃತದೇಹ

Suddi Udaya
error: Content is protected !!