25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗೇರುಕಟ್ಟೆ: ಶ್ರೀ ದುರ್ಗಾ ಭಜನಾ ಮಂಡಳಿ ಬೊಲ್ಲುಕಲ್ಲು ಸಮಿತಿಯಿಂದ ಶಾಸಕ ಹರೀಶ್ ಪೂಂಜರಿಗೆ ಅಭಿನಂದನೆ

ಗೇರುಕಟ್ಟೆ: ಶ್ರೀ ದುರ್ಗಾ ಭಜನಾ ಮಂಡಳಿ ಹನುಮಾನ್ ನಗರ ಬೊಲ್ಲುಕಲ್ಲು ಇವರ ವತಿಯಿಂದ ಶಾಸಕ ಹರೀಶ್ ಪೂಂಜರಿಗೆ ಅಭಿನಂದನೆ ಸಲ್ಲಿಸಲಾಯಿತು.


ಈ ಸಂದರ್ಭದಲ್ಲಿ ಅಧ್ಯಕ್ಷ ದಿನೇಶ್ ಗೌಡ ಕಲ್ಕುರ್ಣಿ, ಉಪಾಧ್ಯಕ್ಷ ಯಶೋಧರ ಗೌಡ ಹೀರ್ಯ, ಕಾರ್ಯದರ್ಶಿ ಲೋಹಿತಾಶ್ವ ಕಲ್ಕುರ್ಣಿ, ಜೊತೆ ಕಾರ್ಯದರ್ಶಿ ರಕ್ಷಿತ್ ಗೌಡ ಬಾಕಿಮಾರ್, ಜೊತೆ ಅರ್ಚಕ ಸುಂದರ ಪೂಜಾರಿ ಪಾಲ್ಯ, ಸಂಚಾಲಕರು ಯೋಗೀಶ್ ಗೌಡ ಪೆಳತ್ತಾಳಿಕೆ, ಕುಶಾಲಪ್ಪ ಗೌಡ ಹಾಕೋಟೆ, ಸುರೇಶ್ ಗೌಡ ಕಲ್ಕುರ್ಣಿ, ಶೇಖರ್ ಪೂಜಾರಿ ಪಾಲ್ಯ, ಸದಸ್ಯರಾದ ಪ್ರಕಾಶ್ ಭಟ್, ಪದ್ಮನಾಭ ಗೌಡ, ಶಶಿಧರ ಶೆಟ್ಟಿ ಹೀರ್ಯ, ತುಕಾರಾಮ ಪೂಜಾರಿ ಪದವು, ಸ್ಥಳೀಯರಾದ ಶೇಖರ್ ನಾಯ್ಕ, ಬಾಲಕೃಷ್ಣ ಬಿರ್ಮೋಟ್ಟು, ತುಕರಾಮ ಪೂಜಾರಿ, ರಾಮ್ ಪ್ರಕಾಶ್, ಪದ್ಮನಾಭ ಮುಂತಾದವರು ಉಪಸ್ಥಿತರಿದ್ದರು.

Related posts

ಉಜಿರೆ ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಹಳೆ ವಿದ್ಯಾರ್ಥಿಗಳ ಸಮ್ಮಿಲನ

Suddi Udaya

ನೆರಿಯ: ಪತ್ನಿ ಮೇಲೆ ಮಾರಣಾಂತಿಕ ಹಲ್ಲೆ ಪ್ರಕರಣ: ಆರೋಪಿ ಜೋನ್ಸಾನ್ ಗೆ ನ್ಯಾಯಾಂಗ ಬಂಧನ

Suddi Udaya

ಪೆರಾಜೆ ಕಿಂಡಿ ಅಣೆಕಟ್ಟುವಿನಲ್ಲಿ ಶೇಖರಣೆಗೊಂಡ ಮರದ ದಿಮ್ಮಿಗಳು ಬಳಂಜ ಗ್ರಾಮ ಪಂಚಾಯತ್ ನಿಂದ ತೆರವು ಕಾರ್ಯ

Suddi Udaya

ಭಾರೀ ಮಳೆ ಕಕ್ಕಿಂಜೆಯಲ್ಲಿ ಕುಸಿದು ಬಿದ್ದ ಮನೆ

Suddi Udaya

ಮಲೆಬೆಟ್ಟು ಗ್ರಾಮ ಒನ್ ಸೇವಾ ಕೇಂದ್ರ ಉದ್ಘಾಟನೆ

Suddi Udaya

ರಾಜ್ಯ ಮಟ್ಟದಲ್ಲಿ ಕಪ್ಪು ಪಟ್ಟಿ ಧರಿಸಿ ಪಂಚಾಯತ್ ನೌಕರರ ಮುಂದುವರಿದ ಪ್ರತಿಭಟನೆ : ಗ್ರಾಮ ಪಂಚಾಯಿತಿ ನೌಕರರ ಸಮಸ್ಯೆಗಳ ಬಗ್ಗೆ ತಾರ್ಕಿಕ ಅಂತ್ಯ ನೀಡುವುದಾಗಿ ವಿಧಾನಸಭಾಧ್ಯಕ್ಷರ ಭರವಸೆ

Suddi Udaya
error: Content is protected !!