23.9 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವ:  ಶಾಸಕ ಹರೀಶ್ ಪೂಂಜ ಭೇಟಿ

ಉಜಿರೆ: ಮತ್ಸ್ಯ ತೀರ್ಥ ಪ್ರಖ್ಯಾತಿಯ ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವವು  ವೇದಮೂರ್ತಿ ಕೆಮ್ಮಿಂಜೆ  ನಾಗೇಶ್ ತಂತ್ರಿಗಳ ನೇತೃತ್ವದಲ್ಲಿ ಮೇ14 ರಿಂದ ಪ್ರಾರಂಭಗೊಂಡು ಮೇ 22 ರವರೆಗೆ ನಡೆಯಲಿದೆ.

ಮೇ 21 ರಂದು ಬೆಳಿಗ್ಗೆ ಶ್ರೀ ಶಿಶಿಲೇಶ್ವರ ದೇವರ ಮೂಲಸ್ಥಾನ ಕುಮಾರಗುಡ್ಡೆಯಲ್ಲಿ ರುದ್ರಾಭಿಷೇಕ, ಮಹಾಪೂಜೆ ಹಾಗೂ ಕುಮಾರಾದಿ ದೈವಗಳಿಗೆ ನೇಮೋತ್ಸವ ನಡೆಯಿತು.

ಮೇ 20 ರಂದು ಸಂಜೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಭೇಟಿ ನೀಡಿ ದೇವರ ದರ್ಶನ ಪಡೆದರು.   

ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಶ್ರೀ ನಿವಾಸ  ಮೂಡೆತ್ತಾಯ, ಅಭಿವೃದ್ಧಿ ಸಮಿತಿ ಸದಸ್ಯ ಆನಂದ ಪೂಜಾರಿ, ಅರ್ಚಕರು, ವ್ಯವಸ್ಥಾಪನಾ ಸಮಿತಿ ಸದಸ್ಯರು, ಅಭಿವೃದ್ಧಿ ಸಮಿತಿ ಸದಸ್ಯರು, ಸಿಬ್ಬಂದಿಗಳು, ಊರ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು. 

Related posts

ಉಜಿರೆ ಎಸ್. ಡಿ.ಎಂ ಸ್ನಾತಕೋತ್ತರ ಕೇಂದ್ರದಲ್ಲಿ ಉದ್ಯಮಶೀಲತೆ ಕಾರ್ಯಾಗಾರ

Suddi Udaya

ಕೊಕ್ಕಡ: ಶ್ರೀಮತಿ ಮೋನಕ್ಕ ನಿಧನ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಸಂಪೂರ್ಣ ಸುರಕ್ಷಾ ಸಹಾಯಧನ ವಿತರಣೆ

Suddi Udaya

ಬೆಳ್ತಂಗಡಿ: ಶ್ರೀ ಗುರುದೇವ ಪ್ರ.ದ. ಕಾಲೇಜಿನಲ್ಲಿ ಬಿ.ಕಾ೦ ವಿದ್ಯಾರ್ಥಿಗಳಿಗೆ ಪ್ರಾಡಕ್ಟ್ ಲಾಂಚ್ ಸ್ಪರ್ಧೆ

Suddi Udaya

ಕರಾಟೆ ಚಾಂಪಿಯನ್ಶಿಪ್: ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನ ಪ್ರಥಮ ವರ್ಷದ ವಿದ್ಯಾರ್ಥಿ ಶಹೀರ್ ಅನಸ್ ಕುಮಿಟೆ ಯಲ್ಲಿ ಚಿನ್ನ ಹಾಗೂ ಕಟಾದಲ್ಲಿ ಬೆಳ್ಳಿ ಪದಕ

Suddi Udaya

ಅಳದಂಗಡಿ ವಲಯ ಪ್ರಗತಿ ಬಂಧು ಒಕ್ಕೂಟ ಜನಜಾಗೃತಿ ಗ್ರಾಮ ಸಮಿತಿ ಪದಗ್ರಹಣ ಸಮಾರಂಭ

Suddi Udaya
error: Content is protected !!