24.8 C
ಪುತ್ತೂರು, ಬೆಳ್ತಂಗಡಿ
April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸಾಮಾಜಿಕ ಜಾಲತಾಣದಲ್ಲಿ ಶಾಸಕ ಹರೀಶ್ ಪೂಂಜರವರ ಹೆಸರಿನಲ್ಲಿ ನಕಲಿ ಸಂದೇಶ ರವಾನೆ: ಬೆಳ್ತಂಗಡಿ ಪೊಲೀಸ್ ಠಾಣೆಗೆ ಬಿಜೆಪಿ ಸಾಮಾಜಿಕ ಜಾಲತಾಣದ ಪ್ರಕೋಷ್ಟದಿಂದ ದೂರು

ಬೆಳ್ತಂಗಡಿ: ಶಾಸಕ ಹರೀಶ್ ಪೂಂಜರವರ ಹೆಸರಿನಲ್ಲಿ ನಕಲಿ ಸಂದೇಶವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತಿದ್ದು, ಈ ಬಗ್ಗೆ ಸಂದೇಶ ಸೃಷ್ಟಿ ಮಾಡಿದ ಮತ್ತು ಅದನ್ನು ಜಾಲತಾಣಗಳಲ್ಲಿ ಶೇರ್ ಮಾಡಿದ ವ್ಯಕ್ತಿಗಳ ವಿರುದ್ಧ ಮೇ 22 ರಂದು ಬೆಳ್ತಂಗಡಿ ನಗರ ಠಾಣೆಯಲ್ಲಿ ಬಿಜೆಪಿ ಕಾರ್ಯಕರ್ತರು ದೂರು ದಾಖಲಿಸಿದರು.

ಈ ಸಂದರ್ಭದಲ್ಲಿ ಸಾಮಾಜಿಕ ಜಾಲತಾಣ ಪ್ರಕೋಷ್ಠದ ಪದಾಧಿಕಾರಿಗಳು, ತಾಲೂಕು ಯುವಮೋರ್ಚಾ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

ದೂರು ಪಡೆದುಕೊಂಡ ಪೊಲೀಸರು ಸೂಕ್ತ ಕಾನೂನು ಕ್ರಮ ಕೈಗೊಳ್ಳುವ ಭರವಸೆ ನೀಡಿದರು.

Related posts

ಬೆಳಾಲು ಶ್ರೀ ಧ.ಮಂ. ಅನುದಾನಿತ ಪ್ರೌಢಶಾಲೆಯಲ್ಲಿ ಹಿಂದಿ ದಿನಾಚರಣೆ

Suddi Udaya

ಜೋಡುಸ್ಥಾನ ಬಿಜೆಪಿ ಬೂತ್ ಸಮಿತಿ ಅಧ್ಯಕ್ಷ ಯುಗಂಧರ್, ಕಾರ್ಯದರ್ಶಿ ಚೇತನ್

Suddi Udaya

ದೀಪಾವಳಿ ಗೋ ಪೂಜೆ ಪ್ರಯುಕ್ತ ಡಾ| ಡಿ. ವೀರೇಂದ್ರ ಹೆಗ್ಗಡೆ ದಂಪತಿಯಿಂದ ಗೋವುಗಳಿಗೆ ಉಪಾಹಾರ

Suddi Udaya

ಮುಂಡ್ರುಪಾಡಿ ವಸಂತಿರವರ ಮನೆಯ ಮೇಲೆ ಬಿದ್ದ ಮರ: ಧರ್ಮಸ್ಥಳ ಘಟಕದ ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ತೆರವು ಕಾರ್ಯ

Suddi Udaya

ಮಾ.10: ಶಿರ್ಲಾಲು ಶ್ರೀ ಸತ್ಯಸಾರಮುಪ್ಪಣ್ಯ ದೈವಸ್ಥಾನದ ಜಾತ್ರಾ ಮಹೋತ್ಸವದ ಪ್ರಯುಕ್ತ ಕ್ರೀಡಾಕೂಟ

Suddi Udaya

ಉಜಿರೆಯ ಸಭ್ಯಾ ಹೆಬ್ಬಾರ್ ಗೆ ಪಿಎಚ್ ಡಿ ಪದವಿ

Suddi Udaya
error: Content is protected !!