September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಸ್.ಎಸ್.ಎಲ್.ಸಿ ತಾಲೂಕಿಗೆ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿ ಅಭಿಷೇಕ್ ಗೆ ಬೆಳ್ತಂಗಡಿ ವಕೀಲರ ಸಂಘದಿಂದ ಸನ್ಮಾನ

ಬೆಳ್ತಂಗಡಿ:ಎಸ್.ಎಸ್.ಎಲ್.ಸಿ.ಪರೀಕ್ಷೆಯಲ್ಲಿ ತಾಲೂಕಿಗೆ ಪ್ರಥಮ ಸ್ಥಾನ ಪಡೆದ ನ್ಯಾಯವಾದಿ ವಸಂತ ಮರಕಡ ಮತ್ತು ಆಶಾಲತಾ ದಂಪತಿಗಳ ಪುತ್ರ ಅಭಿಷೇಕ್ ವಿ. ಎಂ ರವರನ್ನು ಬೆಳ್ತಂಗಡಿ ವಕೀಲರ ಸಂಘದ ಪರವಾಗಿ ಅಧ್ಯಕ್ಷರಾದ ಪ್ರಸಾದ್ ಕೆ ಎಸ್ ರವರು ಸನ್ಮಾನಿಸಿದರು.ಈ ಸಂಧರ್ಭದಲ್ಲಿ ಉಪಾಧ್ಯಕ್ಷರಾದ ಗಣೇಶ್ ಗೌಡ, ಪ್ರಧಾನ ಕಾರ್ಯದರ್ಶಿ ಶೈಲೇಶ್ ಆರ್ ಟೋಸರ್, ಕೋಶಾಧಿಕಾರಿ ಹರಿಪ್ರಕಾಶ್ ಪಿ ಎನ್, ಜೊತೆ ಕಾರ್ಯದರ್ಶಿ ಪ್ರಿಯಾಂಕಾ ಮುಂತಾದವರು ಉಪಸ್ಥಿತರಿದ್ದರು.

Related posts

ಧರ್ಮಸ್ಥಳ: ಶ್ರೀರಂಗ ತುಲಾಭಾರ ಮತ್ತು ಭಕ್ತಸುಧನ್ವ ತಾಳಮದ್ದಳೆ

Suddi Udaya

ಕುಕ್ಕೇಡಿ : ಗುಲಾಬಿ ಶೆಟ್ಟಿ ನಿಧನ

Suddi Udaya

ಉಜಿರೆ ಹಳೇಪೇಟೆ ರಿಕ್ಷಾ ಚಾಲಕ ಮಾಲಕರ ಸಂಘದ ಮಹಾಸಭೆ: ಅಧ್ಯಕ್ಷರಾಗಿ ಸೂರಪ್ಪ ಗಾಂಧಿನಗರ ಅವಿರೋಧವಾಗಿ ಆಯ್ಕೆ

Suddi Udaya

ನಿರಂಜನ್ ಬಾವಂತಬೆಟ್ಟು ರವರ ನಿಧನಕ್ಕೆ ಡಾ. ಡಿ ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

Suddi Udaya

ಕಣಿಯೂರು ಶೌರ್ಯ ವಿಪತ್ತು ನಿರ್ವಹಣೆ ಘಟಕದ ಮಾಸಿಕ ಸಭೆ

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ದ.ಕ. ಉಡುಪಿ ಜಿಲ್ಲೆ ಬೆಳ್ತಂಗಡಿ ವಲಯದ ನೂತನ ಪದಾಧಿಕಾರಿಗಳ ಪದಪ್ರಧಾನ ಕಾರ್ಯಕ್ರಮ

Suddi Udaya
error: Content is protected !!