September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆಜಿಲ್ಲಾ ಸುದ್ದಿತಾಲೂಕು ಸುದ್ದಿ

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜ ಪ್ರಮಾಣ ವಚನ ಸ್ವೀಕಾರ: ಪ್ರಭು ಶ್ರೀರಾಮಚಂದ್ರನ ಹೆಸರಿನಲ್ಲಿ ಪ್ರಮಾಣ ವಚನ ಮಾಡಿ ಗಮನ ಸೆಳೆದ ಹರೀಶ್ ಪೂಂಜ

ಬೆಳ್ತಂಗಡಿ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಿಂದ ಜನಸೇವೆ ಮತ್ತು ಅಭಿವೃದ್ದಿ ಮುಖೇನಾ ಎರಡನೇ ಬಾರಿಗೆ ಆಯ್ಕೆಯಾದ ಶಾಸಕ ಹರೀಶ್ ಪೂಂಜರವರು ಪ್ರಭು ಶ್ರೀರಾಮ ಚಂದ್ರನ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿ ಎಲ್ಲರ ಗಮನ ಸೆಳೆದರು.

ಬೆಳ್ತಂಗಡಿ ಕ್ಷೇತ್ರದಿಂದ ಎರಡನೇ ಬಾರಿಗೆ 18216 ಮತಗಳ ಅಂತರದಿಂದ ವಿಜಯಪತಾಕೆ ಹಾರಿಸಿ ಮತದಾರರಿಗೆ ಕೃತಜ್ಞತೆ ಅರ್ಪಿಸಿದರು. ತಾಲೂಕಿನ ಸಮಗ್ರ ಅಭಿವೃದ್ಧಿಗೆ ಪಣತೊಡುವುದಾಗಿ ತಿಳಿಸಿದರು.

Related posts

ಸುರ್ಯ ಸದಾಶಿವರುದ್ರ ದೇವಸ್ಥಾನ ಪ್ರತಿಷ್ಠಾ ವಾರ್ಷಿಕೋತ್ಸವ

Suddi Udaya

ಬೆಳ್ತಂಗಡಿ ಗ್ರಾಮೀಣ ಮಹಿಳಾ ಕಾಂಗ್ರೆಸ್ಸಿನ ಅಧ್ಯಕ್ಷರು ಹಾಗೂ ಸದಸ್ಯರ ವತಿಯಿಂದ ಸಹಾಯಹಸ್ತ

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಗೆ ಪ್ರಗತಿ ಪರಿಶೀಲನ ತಂಡ ಭೇಟಿ

Suddi Udaya

ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗೆ ಅರ್ಜಿ ಆಹ್ವಾನ

Suddi Udaya

ಮನಕಲಕುವ ಹೃದಯ ವಿದ್ರಾವಕ ಘಟನೆ: ನಲ್ಲೂರು ಬಳಿ ಬೈಕ್- ಮಿನಿ ಲಾರಿ ನಡುವೆ ಅಪಘಾತ: ಬೈಕ್ ನಲ್ಲಿದ್ದ ಪುಟ್ಟ ಮಕ್ಕಳು ಸೇರಿ ನಾಲ್ವರು ದುರ್ಮರಣ

Suddi Udaya

ಕಾವಳಕಟ್ಟೆ ವಲಯ ಬಂಟರ ಸಂಘದಿಂದ ಸಮಾಜಮುಖಿ ಚಿಂತನಾ ಕಾರ್ಯಕ್ರಮ

Suddi Udaya
error: Content is protected !!