30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮೇ 26: ವಿದ್ಯುತ್ ನಿಲುಗಡೆ

ಬೆಳ್ತಂಗಡಿ : ನಿರ್ವಹಣಾ ಕಾಮಗಾರಿಯ ಪ್ರಯುಕ್ತ ಮೇ 26 ರಂದು ಶುಕ್ರವಾರ 33/11 ಕೆವಿ ಬೆಳ್ತಂಗಡಿ / ಧರ್ಮಸ್ಥಳ ವಿದ್ಯುತ್ ಉಪಕೇಂದ್ರಗಳಿಂದ ಹೊರಡುವ ಎಲ್ಲ 11 ಕೆವಿ ಫೀಡರುಗಳಲ್ಲಿ ಬೆಳಿಗ್ಗೆ 9.30 ಯಿಂದ ಸಂಜೆ 5.30 ಗಂಟೆಯವರೆಗೆ ವಿದ್ಯುತ್ ನಿಲುಗಡೆಯಾಗಲಿದ್ದು, ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಿಸಿದೆ.

Related posts

ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವತಿಯಿಂದ ವೈದ್ಯಕೀಯ ನೆರವು

Suddi Udaya

ನ್ಯಾಯತರ್ಪು ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ವಿಜಯ ಗೌಡ ಕಲಾಯಿತೊಟ್ಟು ಆಯ್ಕೆ

Suddi Udaya

ಓಡಲ ಶ್ರೀ ವ್ಯಾಘ್ರ ಚಾಮುಂಡಿ ದೈವಸ್ಥಾನದ ಪ್ರತಿಷ್ಠಾ ವರ್ಧಂತ್ಯುತ್ಸವ

Suddi Udaya

ನೆಲ್ಯಾಡಿ ಸಂತ ಅಲ್ಫೋನ್ಸ ಚರ್ಚ್ ನಲ್ಲಿ ಧರ್ಮಾಧ್ಯಕ್ಷರ ರಜತ ಸಂಭ್ರಮದ ಭವ್ಯಾಚರಣೆ

Suddi Udaya

ಗುರುವಾಯನಕೆರೆ ಗೆಳೆಯರ ಬಳಗ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಗ್ರಾಮ ಪಂಚಾಯತ್ ಆಸ್ತಿ ತೆರಿಗೆಯನ್ನು ಏಕಕಾಲಕ್ಕೆ ಪಾವತಿಸಿ: ಇಓ ಭವಾನಿಶಂಕರ್

Suddi Udaya
error: Content is protected !!