April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ನೈಋತ್ಯ ರೈಲ್ವೆಯ ಡಿಆರ್‌ಯುಸಿಸಿ ಸದಸ್ಯರಾಗಿ ಬಂಗಾಡಿಯ ರಾಜೇಶ್ ಪುದುಶೇರಿ ನೇಮಕ

ಬೆಳ್ತಂಗಡಿ: ನೈಋತ್ಯ ರೈಲ್ವೆ ವಲಯದ ಸದಸ್ಯರಾಗಿ ಬಂಗಾಡಿ ರಾಜೇಶ್ ಪುದುಶೇರಿ ನೇಮಕಗೊಂಡಿದ್ದಾರೆ.

ಸಾಮಾಜಿಕ, ಧಾರ್ಮಿಕ ಹಾಗೂ ಸಮಾಜ ಸೇವಾ ಚಟುವಟಿಕೆಗಳಲ್ಲಿ ಮುಂಚೂಣಿಯಲ್ಲಿದ್ದ ಇವರನ್ನು ಗುರುತಿಸಿ ರಾಜ್ಯ ಸಭಾ ಸದಸ್ಯರು ಹಾಗೂ ಇತರ ನಾಯಕರ ಶಿಫಾರಸ್ಸಿನಂತೆ ಭಾರತ ಸರ್ಕಾರವು ರಾಜೇಶ್ ಪುದುಶೇರಿ ಇವರನ್ನು ನೈಋತ್ಯ ರೈಲ್ವೆಯ ಡಿಆರ್‌ಯುಸಿಸಿ ಸದಸ್ಯರಾಗಿ ನೇಮಕ ಮಾಡಿ ಆದೇಶ ಹೊರಡಿಸುತ್ತಾರೆ.

ರಾಜೇಶ್ ಪುದುಶೇರಿ ಇವರು ಬೆಂಗಳೂರು ರೈಲ್ವೇಯ ಕಚೇರಿಯಲ್ಲಿ ಮೇ.22ರಂದು ಅಧಿಕಾರ ವಹಿಸಿಕೊಂಡಿದ್ದು, ಇವರು ಬೆಳ್ತಂಗಡಿ ತಾಲೂಕಿನ ಬಂಗಾಡಿ ನಿವಾಸಿಯಾಗಿದ್ದಾರೆ.

Related posts

ಸ್ಟೇಟ್ ಟೈಲರ್ಸ್ ಅಸೋಸಿಯೇಷನ್ ಬೆಳ್ತಂಗಡಿ ಸಮಿತಿಯಿಂದ ಆಟಿಡೊಂಜಿ ದಿನ ಕಾರ್ಯಕ್ರಮ

Suddi Udaya

ಕೊಯ್ಯೂರು: ಹರ್ಪಳದಲ್ಲಿ ಅಡ್ಡಲಾಗಿರುವ ಮರವನ್ನು ಸರಿಸಿ ದಾರಿಯನ್ನು ಸರಿಪಡಿಸುವಂತೆ ಸ್ಥಳೀಯರ ಒತ್ತಾಯ

Suddi Udaya

ಮೇ 20,21: ಸಿಇಟಿ ಪರೀಕ್ಷೆ

Suddi Udaya

ಚಾರ್ಮಾಡಿ ಘಾಟ್ ನಲ್ಲಿ ಬಂಡೆ ಕಲ್ಲಿಗೆ ಲಾರಿ ಡಿಕ್ಕಿ: ಚಾಲಕ ಪ್ರಾಣಾಪಾಯದಿಂದ ಪಾರು

Suddi Udaya

ವಾಣಿ ಕಾಲೇಜಿನಲ್ಲಿ ವಿದ್ಯಾರ್ಥಿ ಮಿತ್ರ ಸಿಇಟಿ ಕಾರ್ಯಾಗಾರ

Suddi Udaya

ಎಸ್ ಡಿ ಎಂ ಪ.ಪೂ. ಕಾಲೇಜಿನಲ್ಲಿ ಬಾಲ್ಯ ವಿವಾಹ ಮುಕ್ತ ಕರ್ನಾಟಕ ಅಭಿಯಾನ ಕಾರ್ಯಕ್ರಮ

Suddi Udaya
error: Content is protected !!