38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ಅಧ್ಯಕ್ಷತೆ ಮತ್ತು ಸಂಸದೀಯ ಕಾರ್ಯವಿಧಾನಗಳ ತರಬೇತಿ ಕಾರ್ಯಾಗಾರ

ಬೆಳ್ತಂಗಡಿ : ಜೆಸಿಐ ಬೆಳ್ತಂಗಡಿಯಲ್ಲಿ ಸದಸ್ಯರಿಗೆ ಅಧ್ಯಕ್ಷತೆ ಮತ್ತು ಸಂಸದೀಯ ಕಾರ್ಯವಿಧಾನಗಳ ಬಗ್ಗೆ ಜೆಸಿಐ ಭಾರತದ ವಲಯ 15ರ ವಲಯಡಳಿತ ನಿರ್ದೇಶಕರಾದ ಪ್ರಶಾಂತ್ ಲಾಯಿಲ ಮೇ 22ರಂದು ತರಬೇತಿ ನೀಡಿದರು.

ಈ ಕಾರ್ಯಾಗಾರದ ಅಧ್ಯಕ್ಷತೆಯನ್ನು ಜೆಸಿಐ ಬೆಳ್ತಂಗಡಿಯ ಅಧ್ಯಕ್ಷರಾದ ಶಂಕರ್ ರಾವ್ ವಹಿಸಿದ್ದರು.

ವೇದಿಕೆಯಲ್ಲಿ ಘಟಕದ ನಿಕಟ ಪೂರ್ವ ಅಧ್ಯಕ್ಷರಾದ ಪ್ರಸಾದ್ ಬಿ. ಎಸ್ ಮತ್ತು ಜೂನಿಯರ್ ಜೆಸಿ ಅಧ್ಯಕ್ಷರಾದ ರಾಮಕೃಷ್ಣ ಶರ್ಮಾ ಉಪಸ್ಥಿತರಿದ್ದರು.

ಘಟಕದ ಸದಸ್ಯ ಚಂದ್ರಹಾಸ್ ಬಳಂಜ ವೇದಿಕೆ ಆಹ್ವಾನವಿತ್ತರು. ಜೂನಿಯರ್ ಜೆಸಿ ಸದಸ್ಯೆ ಗನ್ಯ ಜೆಸಿ ವಾಣಿ ವಾಚಿಸಿದರು. ಕಾರ್ಯದರ್ಶಿ ಸುಧೀರ್ ಕೆ ಎನ್ ಸರ್ವರಿಗೂ ಧನ್ಯವಾದ ಸಮರ್ಪಿಸಿದರು.

ಜೆಸಿಐ ಬೆಳ್ತಂಗಡಿಯ ಪೂರ್ವಧ್ಯಕ್ಷರು ಮತ್ತು ಸದಸ್ಯರು ಉಪಸ್ಥಿತರಿದ್ದರು.

Related posts

ಸಿ.ಎ ಪರೀಕ್ಷೆಯಲ್ಲಿ ನಾರಾವಿಯ ಕು.ಸಂಗೀತಾ ಜಿ. ಹೆಗ್ಡೆ ತೇರ್ಗಡೆ

Suddi Udaya

ಉಜಿರೆ ಎಸ್. ಡಿ.ಎಂ ಆಂ.ಮಾ. ಶಾಲೆ ಕಿಂಡರ್ಗಾರ್ಟನ್ ಗೆ ಶ್ರೀಮತಿ ಸುಪ್ರಿಯಾ ಹರ್ಷೇಂದ್ರ ಕುಮಾರ್ ಹಾಗೂ ನಿಶ್ಚಲ್ ಕುಮಾರ್ ಭೇಟಿ

Suddi Udaya

ಮುಂಡಾಜೆಯ ಇಷ್ಠ ದೇಶಭಕ್ತಿ ಗೀತೆಯಲ್ಲಿ ದ್ವಿತೀಯ ಸ್ಥಾನ

Suddi Udaya

ಮೊಬೈಲ್ ಕಳವಾದರೆ ವಾಟ್ಸಪ್ ನಲ್ಲಿ ಹಾಯ್ ಕಳುಹಿಸಿದರೆ ಪತ್ತೆಗೆ ಪ್ರಯತ್ನ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆ ಸಮುದಾಯ ಅಭಿವೃದ್ಧಿ ವಿಭಾಗದಿಂದ ಕೊಮೊಡೋ ವೀಲ್ ಚೈರ್ ವಿತರಣೆ

Suddi Udaya

ಧರ್ಮಸ್ಥಳದಲ್ಲಿ ಯಾಂತ್ರೀಕೃತ ಕೃಷಿಗೆ ಚಾಲನೆ

Suddi Udaya
error: Content is protected !!