September 6, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿ

ಮೇ 28: ಮಿತ್ತಬಾಗಿಲು ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಶಿಲಾಮಯ ಧ್ವಜಸ್ತಂಭ

ಮಿತ್ತಬಾಗಿಲು: ಇತಿಹಾಸ ಪ್ರಸಿದ್ಧ ಕಿಲ್ಲೂರು ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಜೀರ್ಣೋದ್ಧಾರ ಕೆಲಸ ಕಾರ್ಯಕ್ರಮಗಳು ಭರದಿಂದ ಸಾಗುತ್ತಿದ್ದು ವಿಶೇಷವಾಗಿ ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವರ ಸನ್ನಿಧಾನದಿಂದ ಶಿಲಾಮಯ ಧ್ವಜಸ್ತಂಭವನ್ನು ಭವ್ಯ ಮೆರವಣಿಗೆಯೊಂದಿಗೆ ಮೇ 28 ರಂದು ಕೊಲ್ಲಿ ದೇಗುಲಕ್ಕೆ ತರಲಾಗುತ್ತಿದೆ.

ಮೆರವಣಿಗೆ ಬೆಳಿಗ್ಗೆ ಗಂಟೆ 8.00 ಉಜಿರೆ ಶ್ರೀ ಜನಾರ್ದನ ದೇವಸ್ಥಾನದಿಂದ ಕಿಲ್ಲೂರು ಪೇಟೆಯವರೆಗೆ ವಾಹನದ ಮೂಲಕ ನಂತರ ಕಿಲ್ಲೂರು ಪೇಟೆಯಿಂದ ಕಾಲ್ನಡಿಗೆಯ ಮೆರವಣಿಗೆ ಮೂಲಕ ಕೊಲ್ಲಿ ಶ್ರೀ ದುರ್ಗಾದೇವಿ ಸನ್ನಿಧಾನದವರೆಗೆ ಬರಲಿದೆ.

Related posts

ಶಿಬಾಜೆಯಲ್ಲಿ ಸಿಮೆಂಟ್ ಶೀಟ್ ಕಟ್ಟಡ ಕೆಡವಿದ ಪ್ರಕರಣ: ಎಂಟು ಮಂದಿಯ ಮೇಲೆ ಧರ್ಮಸ್ಥಳ ಠಾಣೆಯಲ್ಲಿ ಕೇಸು ದಾಖಲು

Suddi Udaya

ವೇಣೂರು: ನೂರುಲ್ ಹುಧಾ ಮಸೀದಿಯ ಸಿಬ್ಬಂದಿ ನಝೀರ್ ಹನೀಫಿರವರಿಗೆ ಉಮ್ರಾ ಯಾತ್ರೆಗೆ ಬಿಳ್ಕೋಡುಗೆ

Suddi Udaya

ಧರ್ಮಸ್ಥಳ ನೇತ್ರಾವತಿ ಸ್ನಾನಘಟ್ಟದ ಬಳಿ ಕುಸಿದು ಬಿದ್ದು ವ್ಯಕ್ತಿ ಸಾವು

Suddi Udaya

ಸೆ. 9: ಉಜಿರೆ ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರದಿಂದ ಶಿಕ್ಷಕರ ದಿನಾಚರಣೆ ಮತ್ತು ಓಣಂ ಆಚರಣೆ

Suddi Udaya

ಮುಂಡಾಜೆ: ನೆಟ್ವರ್ಕ್ ಸಮಸ್ಯೆಗೆ ರಸ್ತೆ ಕಾಮಗಾರಿ ಅಡ್ಡಿ!

Suddi Udaya

ಕೊಲ್ಲಿ ದೇವಸ್ಥಾನದ ವಠಾರದಲ್ಲಿ ಸಂಗಮ ಕಲಾವಿದರು ಉಜಿರೆ ಇದರ 14ನೇ ವರ್ಷದ ವಾರ್ಷಿಕೋತ್ಸವ; ಸನ್ಮಾನ

Suddi Udaya
error: Content is protected !!