25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಸೌತಡ್ಕ ದೇವಳದ ಕಾರ್ಯನಿರ್ವಾಹಣಾಧಿಕಾರಿಯಾಗಿದ್ದ ಪಾವಡಪ್ಪ ದೊಡಮನಿ ಕುಟುಂಬ ಸಮೇತರಾಗಿ ಸೌತಡ್ಕ ದೇವಳಕ್ಕೆ ಭೇಟಿ

ಸೌತಡ್ಕ: ಸೌತಡ್ಕ ದೇವಳದ ಕಾರ್ಯನಿರ್ವಾಹಣಾಧಿಕಾರಿಯಾಗಿದ್ದ ಪಾವಡಪ್ಪ ದೊಡಮನಿ ಕುಟುಂಬ ಸಮೇತರಾಗಿ ಸೌತಡ್ಕ ದೇವಳಕ್ಕೆ ಬಂದ ಸಂದರ್ಭದಲ್ಲಿ ಅವರನ್ನು ದೇವಳದ ವತಿಯಿಂದ ಅಧ್ಯಕ್ಷರಾದ ಹರೀಶ್ ರಾವ್ ಮುಂಡ್ರುಪ್ಪಾಡಿಯವರು ಶಾಲು ಹೊದಿಸಿ ಗೌರವಿಸಿದರು.

ಈ ಸಂದರ್ಭ ಟ್ರಸ್ಟಿಗಳಾದ ಅರ್ಚಕ ಸುಬ್ರಮಣ್ಯ ತೋಡ್ತಿಲ್ಲಾಯರು ಮತ್ತು ಪ್ರಶಾಂತ್ ಪೂವಾಜೆ ಉಪಸ್ಥಿತರಿದ್ದರು.

Related posts

ಕೊಕ್ಕಡ: ಸಂತ ಜೋನರ ದೇವಾಲಯದಲ್ಲಿ ಪವಿತ್ರ ಗುರುವಾರ

Suddi Udaya

ಶಿಬರಾಜೆ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ

Suddi Udaya

ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಏಕಾಹ ಭಜನಾ ಮಹೋತ್ಸವ

Suddi Udaya

ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘಕ್ಕೆ ಸತತವಾಗಿ 9ನೇ ಬಾರಿ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನ ಪ್ರಶಸ್ತಿಗೆ ಆಯ್ಕೆ

Suddi Udaya

ಉಜಿರೆ ಅನುಗ್ರಹ ಪಿ.ಯು ಕಾಲೇಜಿಗೆ ನುಗ್ಗಿದ್ದ ಕಳ್ಳರು: ಸಿಸಿ ಕ್ಯಾಮೆರಾ, ಎನ್ ವಿಆರ್, ಹಾರ್ಡ್ ಡಿಸ್ಕ್ ಕಳ್ಳತನ

Suddi Udaya

ಬೆಳ್ತಂಗಡಿ ಸಂತ ತೆರೇಸಾ ಪ್ರೌಢ ಶಾಲೆಗೆ ಶೇ.88.60 ಫಲಿತಾಂಶ

Suddi Udaya
error: Content is protected !!