April 2, 2025
Uncategorizedಬೆಳ್ತಂಗಡಿವರದಿಸಮಸ್ಯೆ

ಸುಲ್ಕೇರಿಯಲ್ಲಿ ಭಾರಿ ಮಳೆ: ಸಂಚಾರ ಅಸ್ತವ್ಯಸ್ತ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಹಲವೆಡೆ ಭಾರಿ ಮಳೆಯಾಗಿದ್ದು ಸುಲ್ಕೇರಿಯಲ್ಲಿ ಇಂದು ಸಂಜೆ ಹೊತ್ತಿಗೆ ಗುಡುಗು ಸಹಿತ ಉತ್ತಮ ಮಳೆಯಾಗಿದೆ.

ಭೀಕರ ಮಳೆಗೆ ಮರವು ವಿದ್ಯುತ್ ತಂತಿಯ ಮೇಲೆ ಬಿದ್ದು, ವಿದ್ಯುತ್ ತಂತಿ ತುಂಡಾಗಿ ನೆಲಕ್ಕೆ ಬಿದ್ದ ಪರಿಣಾಮ ಸಂಚಾರ ವ್ಯವಸ್ಥೆ ಅಸ್ತವ್ಯಸ್ತವಾಗಿದ್ದು ಇದರಿಂದ ಜನರು ಪರದಾಡುವ ಸಮಸ್ಯೆ ಉಂಟಾಗಿದೆ.

Related posts

ಬೆಳ್ತಂಗಡಿ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದಿಂದ ಆಟಿಡೊಂಜಿ ದಿನ

Suddi Udaya

ವೇಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲ ವಿಶೇಷ ಕಾರ್ಯಕಾರಿಣಿ ಸಭೆ ಹಾಗೂ ಸಂಸದ ಕ್ಯಾ. ಬ್ರಿಜೇಶ್ ಚೌಟ ರವರಿಗೆ ಅಭಿನಂದನ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಎ.17 ರಂದು ಹರೀಶ್‌ ಪೂಂಜ ನಾಮಪತ್ರ ಸಲ್ಲಿಕೆ

Suddi Udaya

ಬೆಳ್ತಂಗಡಿಯಲ್ಲಿ ಗೃಹಜ್ಯೋತಿ, ಗೃಹಲಕ್ಷ್ಮಿ ಯೋಜನೆಗೆ ಮಾಜಿ ಶಾಸಕ ವಸಂತ ಬಂಗೇರರಿಂದ ಚಾಲನೆ

Suddi Udaya

ಬೆಳ್ತಂಗಡಿ : ಹುಂಜದ ಹೊಟ್ಟೆಯೊಳಗಿದ್ದ ಗುಂಡು ಪಿನ್: ಪದಾರ್ಥ ಮಾಡಿ ಊಟ ಮಾಡುವ ವೇಳೆ ಕೈಗೆ ಸಿಕ್ಕಿ ವ್ಯಕ್ತಿ ಪ್ರಾಣಾಪಾಯದಿಂದ ಪಾರು

Suddi Udaya
error: Content is protected !!