24.4 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನ್ಯಾಯವಾದಿಯಾಗಿ 25 ವರ್ಷ ಪೂರೈಸಿದ ಬಿ.ಕೆ. ಧನಂಜಯ ರಾವ್ ರವರಿಗೆ ಶಿಷ್ಯ ವೃಂದದಿಂದ ಸನ್ಮಾನ

ಬೆಳ್ತಂಗಡಿ: ನ್ಯಾಯವಾದಿಯಾಗಿ 25 ವರ್ಷ ಪೂರೈಸಿದ ಬಿ ಕೆ ಧನಂಜಯ ರಾವ್ ಅವರನ್ನು ಶಿಷ್ಯ ವೃಂದದ ವತಿಯಿಂದ ಅವರ ನೂತನ ಕಚೇರಿಯ ಶುಭಾರಂಭದ ಸಂದರ್ಭದಲ್ಲಿ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಅವರ ಧರ್ಮಪತ್ನಿ ರಾಜಶ್ರೀ ಡಿ ರಾವ್, ಶಿಷ್ಯವರ್ಗದವರಾದ ಸಂತೋಷ್ ಕುಮಾರ್, ಮನೋಹರ ಕುಮಾರ್, ಇಳಂತಿಲ, ದಿನೇಶ್ ಶೆಟ್ಟಿ, ವಿನಯ ಕುಮಾರ್, ನವೀನ್ ಬಿ. ಕೆ, ಆನಂದ ಕುಮಾರ್, ರೇಷ್ಮಾ, ದಕ್ಷ ಜೈನ್, ಕೃತಿಕಾ ಜೆ ವೈಪಾನ, ಅಹಮ್ಮದ್ ಮುಜೀಬ್, ಮಿಹಿರ್ ರಾವ್ ಸಿಬ್ಬಂದಿಗಳಾದ ಸೌಮ್ಯ ಮತ್ತು ಶ್ವೇತ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಶ್ರೀ ಗುರುದೇವ ಪಿ.ಯು ಕಾಲೇಜಿಗೆ ಶೇ.93 ಫಲಿತಾಂಶ

Suddi Udaya

ಉಜಿರೆ: ಎಸ್.ಡಿ.ಎಂ.ವಸತಿ ಪದವಿ ಪೂರ್ವ ಕಾಲೇಜು ‘ಅಂತಾರಾಷ್ಟ್ರೀಯ ಯೋಗ ದಿನಾಚರಣೆ’

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವದ ಅಂಗವಾಗಿ ಏಪ೯ಡಿಸಲಾದ ರಾಜ್ಯ ಮಟ್ಟದ ವಸ್ತು ಪ್ರದರ್ಶನದ ಉದ್ಘಾಟನೆ

Suddi Udaya

ತಣ್ಣೀರುಪಂತ ಗ್ರಾ.ಪಂ. ವ್ಯಾಪ್ತಿಯ ಸಂಜೀವಿನಿ ಮಹಿಳಾ ಒಕ್ಕೂಟದ ಸದಸ್ಯರಿಂದ ತೋಡಿನ ಹೂಳೆತ್ತುವ ಕಾರ್ಯಕ್ರಮ

Suddi Udaya

ಬಿಲ್ಲವ ಫ್ಯಾಮಿಲಿ‌ ದುಬೈ ವತಿಯಿಂದ ನಿವೃತ್ತ ಪೊಲೀಸ್ ವರಿಷ್ಠಾಧಿಕಾರಿ ಪೀತಾಂಬರ ಹೇರಾಜೆಯವರಿಗೆ ಗೌರವ ಸನ್ಮಾನ

Suddi Udaya

ಗ್ರಾಮೀಣ ಸರಕಾರಿ ಪ್ರೌಢಶಾಲೆಯಲ್ಲಿ ಹೀಗೊಂದು ವಿನೂತನ ಶೌಚಾಲಯ

Suddi Udaya
error: Content is protected !!