24 C
ಪುತ್ತೂರು, ಬೆಳ್ತಂಗಡಿ
July 25, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮೇ 28: ಕೊಕ್ಕಡದಲ್ಲಿ ಜೇಸಿ ವಲಯ 15 ರ ವಲಯಾಡಳಿತ ಸಭೆ

ಕೊಕ್ಕಡ: ಜೇಸಿಐ ಕೊಕ್ಕಡ ಕಪಿಲಾ ಸಂಸ್ಥೆಯ ಆತಿಥ್ಯದಲ್ಲಿ ಜೇಸಿ ವಲಯ 15 ಇದರ ವಲಯಾಡಳಿತ ಸಮಿತಿ ಸಭೆಯು ನಿಡ್ಲೆ ಆನಂದ ರೆಸಾರ್ಟ್ ನಲ್ಲಿ ಮೇ. 28 ರಂದು ನಡೆಯಲಿದೆ.

ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಿಂದ ಸುಮಾರು ನಲುವತ್ತು ಮಂದಿ ಜೇಸಿ ಅಧಿಕಾರಿಗಳು ಭಾಗವಹಿಸಲಿದ್ದಾರೆ.

ವಲಯಾಧ್ಯಕ್ಷ ಪುರುಷೋತ್ತಮ ಶೆಟ್ಟಿ ಅಧ್ಯಕ್ಷತೆ ವಹಿಸುವರು.
ವಲಯದ ಪೂರ್ವಾಧ್ಯಕ್ಷ ಸಂತೋಷ್ ಜಿ. ಅವರು ಸಮಾರಂಭವನ್ನು ಉದ್ಘಾಟಿಸುವರು.

ವಲಯ ನಿಕಟಪೂರ್ವ ಅಧ್ಯಕ್ಷ ರಾಯನ್ ಉದಯ ಕ್ರಾಸ್ತಾ, ಹಾಗೂ ಅಧಿಕಾರಿಗಳು ಉಪಸ್ಥಿತರಿರುವರು.

ಕೊಕ್ಕಡ ಘಟಕವು ಇದೇ ಮೊದಲ ಬಾರಿಗೆ ವಲಯ ಮಟ್ಟದ ಸಮಾರಂಭದ ಆತಿಥ್ಯವನ್ನು ವಹಿಸಲಿದೆ ಎಂದು ಘಟಕಾಧ್ಯಕ್ಷ ಜಿತೇಶ್ ಎಲ್ ಪಿರೇರಾ ಅವರು ತಿಳಿಸಿದ್ದಾರೆ.

Related posts

ಉಜಿರೆ ಎಸ್.ಡಿ.ಎಮ್ ಸಿ.ಬಿ.ಎಸ್.ಇ ಶಾಲೆಯಲ್ಲಿ ಹಿಂದಿ ದಿನಾಚರಣೆ

Suddi Udaya

ಬೆಳ್ತಂಗಡಿ : ಕಸ್ತೂರಿ ರಂಗನ್ ವರದಿ ಭಾಧ್ಯಸ್ಥರೊಂದಿಗೆ ಸಮಾಲೋಚನೆ ನಡೆಸಲು ಬೆಳ್ತಂಗಡಿ ಧರ್ಮಪ್ರಾಂತ್ಯದ ಕೆ ಎಸ್ ಎಂ ಸಿ ಎ ವತಿಯಿಂದ ಅಗ್ರಹ

Suddi Udaya

ಹೊಸಂಗಡಿ ವಲಯದ ಶ್ರೀ ಕ್ಷೇ.ಧ.ಗ್ರಾ. ಯೋಜನೆಯಿಂದ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಗೇರುಕಟ್ಟೆ: “ಬರಾಯ ಪ್ರೀಮಿಯರ್ ಲೀಗ್ ” ಓವರ್ ಆರ್ಮ್ ಕ್ರಿಕೆಟ್ ಪಂದ್ಯಾಟ

Suddi Udaya

ಪರೀಕ ಶ್ರೀ ಧ.ಮಂ. ಯೋಗ ಪ್ರಕೃತಿ ಚಿಕಿತ್ಸಾ ಆಸ್ಪತ್ರೆ ಸೌಖ್ಯವನದಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬಿ ಸೀತಾರಾಮ ತೋಳ್ಪಾಡಿತ್ತಾರವರಿಗೆ ಅಭಿನಂದನಾ ಸಮಾರಂಭ

Suddi Udaya

ನಿಡ್ಲೆ : ಕಾಟ್ಲಾ ನಿವಾಸಿ ಅನ್ನಪೂರ್ಣ ಜೋಶಿ ನಿಧನ

Suddi Udaya
error: Content is protected !!