35.1 C
ಪುತ್ತೂರು, ಬೆಳ್ತಂಗಡಿ
April 11, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿರಾಜಕೀಯ

ಶಾಸಕರಿಂದ ವಿವಾದಾತ್ಮಕ ಹೇಳಿಕೆ ಆರೋಪಿಸಿ ಮಹಿಳಾ ಕಾಂಗ್ರೆಸ್ ನಿಂದ ಠಾಣೆಗೆ ದೂರು

ಬೆಳ್ತಂಗಡಿ: ಶಾಸಕ ಹರೀಶ್ ಪೂಂಜ ಅವರು ಮೇ 22 ರಂದು ಬೆಳ್ತಂಗಡಿಯ ಕಿನ್ಯಮ್ಮ ಯಾನೆ ಗುಣವತಿ ಅಮ್ಮ ಸಭಾಂಗಣದಲ್ಲಿ ಬಿಜೆಪಿ ಪಕ್ಷದ ವತಿಯಿಂದ ನಡೆದ ಅಭಿನಂದನಾ ಕಾರ್ಯಕ್ರಮದ ಭಾಷಣದಲ್ಲಿ ಸಿದ್ದರಾಮಯ್ಯರವರು 24 ಹಿಂದು ಕಾರ್ಯಕರ್ತರನ್ನು ಕೊಲೆಮಾಡಿದ್ದಾರೆಂದು ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದಾರೆ ಎಂದು ಆರೋಪಿಸಿ, ಸೂಕ್ತ ಕಾನೂನು ಕ್ರಮಕ್ಕೆ ಒತ್ತಾಯಿಸಿ , ಮಹಿಳಾ ಕಾಂಗ್ರೆಸ್ ಗ್ರಾಮೀಣ ಘಟಕದ ವತಿಯಿಂದ ಇಂದು ಬೆಳ್ತಂಗಡಿ ಠಾಣೆಗೆ ದೂರು ನೀಡಲಾಯಿತು.
ಈ ಸಂದರ್ಭದಲ್ಲಿ ಅಧ್ಯಕ್ಷರಾದ ಶ್ರೀಮತಿ ನಮಿತ ಕೆ ಪೂಜಾರಿ, ಉಪಾಧ್ಯಕ್ಷರಾದ ಶ್ರೀಮತಿ ಮಮತಾ ,ಪ್ರಧಾನ ಕಾರ್ಯದರ್ಶಿ ಸುಮಂಗಳ ನಾಯ್ಕ್ ,ಕಾರ್ಯದರ್ಶಿ ಶ್ರೀಮತಿ ಸಿಂಧೂ ಡಿನ್ನಿಸ್, ಶ್ರೀಮತಿ ರೇವತಿ ಉಜಿರೆ ಸದಸ್ಯರಾದ ಕಸ್ತೂರಿ ಪೂಜಾರಿ ,ಶ್ರೀಮತಿ ಕುಸುಮ ಮಾಚಾರು ಉಪಸ್ಥಿತರಿದ್ದರು.

Related posts

ಶಿಬಾಜೆ: ಕಾಂಗ್ರೆಸ್ ಪ್ರಮುಖರು ಬಿಜೆಪಿಗೆ ಸೇರ್ಪಡೆ

Suddi Udaya

ಅ.28: ಕುತ್ಲೂರು ಹಾಲು ಉತ್ಪಾದಕರ ಸಹಕಾರ ಸಂಘದ ವತಿಯಿಂದ ಸಮಗ್ರ ರಕ್ಷಣಾ ಯೋಜನೆ ಅಪಘಾತ ವಿಮಾ ಮೇಳ’

Suddi Udaya

ಜನಜಾಗೃತಿ ವೇದಿಕೆಯ ಪದಾಧಿಕಾರಿಗಳಿಂದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆ ಬೇಟಿ

Suddi Udaya

ಬದಿನಡೆ ಪುಂಡಿಕಲ್ ಕುಕ್ಕು ಸಾರ್ವಜನಿಕ ಶ್ರೀ ಶನೀಶ್ವರ ಪೂಜೆ,ಧಾರ್ಮಿಕ ಉಪನ್ಯಾಸ

Suddi Udaya

ಜೆಸಿಐ ವಲಯ ಮಧ್ಯಂತರ ಸಮ್ಮೇಳನ – ಜೆಸಿಐ ಬೆಳ್ತಂಗಡಿ ಮಂಜುಶ್ರೀ ಚಾಂಪಿಯನ್

Suddi Udaya

ಫೆ.3: ಬೆಳ್ತಂಗಡಿ ಆರ್.ಜೆ. ಫ್ರೆಂಡ್ಸ್ ಕ್ಲಬ್ ಕಲ್ಲಗುಡ್ಡೆ ಆಶ್ರಯದಲ್ಲಿ ತಾಲೂಕು ಮಟ್ಟದ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ

Suddi Udaya
error: Content is protected !!