April 2, 2025
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಬೈಕ್ ಅಪಘಾತ: ಕೆ.ಎಸ್.ಆರ್.ಟಿ.ಸಿ ಬಸ್ ಚಾಲಕ ಅಶೋಕ ಕುಮಾರ್ ನಿಧನ

ಧರ್ಮಸ್ಥಳ: ಕೆ.ಎಸ್.ಆರ್.ಟಿ.ಸಿ ಧರ್ಮಸ್ಥಳ ಘಟಕದ ಬಸ್ ಚಾಲಕ ಅಶೋಕ ಕುಮಾರ್ (37 ವರ್ಷ) ರವರು ಮೇ.18 ರಂದು ಕರ್ತವ್ಯ ಮುಗಿಸಿ ಗೋಳಿತೊಟ್ಟು ಗ್ರಾಮದ ಅವರ ಮನೆಗೆ ಬೈಕ್ ನಲ್ಲಿ ತೆರಳುತ್ತಿದ್ದಾಗ ಕೊಕ್ಕಡ ಸಮೀಪ ಕುಡಲ ಎಂಬಲ್ಲಿ ಎದುರಿನಿಂದ ಬಂದ ಕಾರ್ ಗೆ ಡಿಕ್ಕಿ ಹೊಡೆದು ತಲೆಗೆ ಪೆಟ್ಟಾಗಿ ಮಂಗಳೂರು ಪಡೀಲಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೇ ಮೇ 24 ರಂದು ನಿಧನರಾಗಿದ್ದಾರೆ.

Related posts

ನಿಡಿಗಲ್ ನೇತ್ರಾವತಿ ನದಿಯಲ್ಲಿ ಸಿಕ್ಕಿಹಾಕಿಕೊಂಡ ದನಗಳ ರಕ್ಷಣೆ

Suddi Udaya

ಪಡ್ಡಂದಡ್ಕ ರಸ್ತೆ ದುರಸ್ಥಿ ಆಗ್ರಹಿಸಿ ಹೊಸಂಗಡಿ ಪಂಚಾಯತ್‌ಗೆ ಎಸ್‌ಡಿಪಿಐ ನಿಂದ ಮನವಿ

Suddi Udaya

ಅ.3-12 : ಕನ್ಯಾಡಿ ಶ್ರೀ ರಾಮ ಕ್ಷೇತ್ರದಲ್ಲಿ ನವರಾತ್ರಿ ವಿಶೇಷ ಪೂಜೆ

Suddi Udaya

ಮುಂಡಾಜೆ: ರೋವರ್ಸ್ ಮತ್ತು ರೇಂಜರ್ಸ್ ಘಟಕದ ವಾರ್ಷಿಕ ಚಟುವಟಿಕೆಗಳ ಸಮಾರೋಪ ಸಮಾರಂಭ

Suddi Udaya

ವೇಣೂರು: ಅಕ್ರಮವಾಗಿ ಗಾಂಜಾ ಸಾಗಾಟ,ಆರೋಪಿ ಬಂಧನಮೋಟಾರ್ ಸೈಕಲ್ ಹಾಗೂ ರೂ. 37 ಸಾವಿರದ 500 ಗ್ರಾಂ ಗಾಂಜಾ ವಶ ಪೋಲಿಸ್ ವೃತ್ತ ನಿರೀಕ್ಷಕ ಶಿವಕುಮಾರ ಬಿ ರವರ ನೇತೃತ್ವದಲ್ಲಿ ಕಾರ್ಯಾಚರಣೆ

Suddi Udaya

ನಿಡ್ಲೆ: ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಆಟೋಚಾಲಕ

Suddi Udaya
error: Content is protected !!