24.9 C
ಪುತ್ತೂರು, ಬೆಳ್ತಂಗಡಿ
May 15, 2025
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಮಚ್ಚಿನ : ಬಳ್ಳಮಂಜ ಗಣೇಶ್ ಬಾಳಿಗ ನಿಧನ

ಮಚ್ಚಿನ : ಇಲ್ಲಿಯ ಬಳ್ಳಮಂಜ ಗಣೇಶ್ ಬಾಳಿಗ (71ವರ್ಷ ) ರವರು ಇತ್ತೀಚೆಗೆ ನಿಧನರಾದರು.

ಇವರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತಾಲೂಕು ಹಾಗೂ ಜಿಲ್ಲೆಯಲ್ಲಿ ನಡೆಯುತ್ತಿರುವ ಹಲವಾರು ಕೃಷಿ ಉತ್ಸವದಲ್ಲಿ ಪಾಲ್ಗೊಂಡು ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರ ಮೆಚ್ಚುಗೆ ಪಾತ್ರರಾಗಿದ್ದರು ಇವರು ಬಳ್ಳ ಮಂಜದ ಹಿರಿಯ ಉದ್ಯಮಿಯಾಗಿದ್ದು ಹಲವಾರು ಸಂಘ ಸಂಸ್ಥೆಯಲ್ಲಿ ಸಕ್ರಿಯರಾಗಿದ್ದರು.

ಮೃತರು ಪತ್ನಿ ಸುನಿತಾ ಬಾಳಿಗ, ಪುತ್ರರಾದ ಸುಧೀರ್, ಸುನಿಲ್ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

Related posts

ರೆಖ್ಯ ಅಂಗನವಾಡಿಯಲ್ಲಿ ಹಾಳಾದ ಮೊಟ್ಟೆ ವಿತರಣೆ: ಗ್ರಾಮಸ್ಥರ ಅಕ್ರೋಶ

Suddi Udaya

ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನಕ್ಕೆ ಮಾಜಿ ಸಚಿವ ಸುರೇಶ್ ಕುಮಾರ್ ಭೇಟಿ

Suddi Udaya

ಕೊಕ್ಕಡ: ಕಲಾಯಿ ಎಸ್ಟೇಟ್‌ನಲ್ಲಿ ಕೆಲಸ ಮಾಡುವ ಸತೀಶ್ ರವರ ಮನೆಗೆ ಮರ ಬಿದ್ದು ಹಾನಿ

Suddi Udaya

ಉಜಿರೆ: ರುಡ್‌ಸೆಟ್ ಸಂಸ್ಥೆಯಲ್ಲಿ ಎಲೆಕ್ಟ್ರಿಕಲ್ ಮೊಟಾರ್ ರಿವೈಂಡಿಂಗ್ ಮತ್ತು ಮೆನ್ಸ್ ಪಾರ್ಲರ್ ಮೆನೇಜ್‌ಮೆಂಟ್ ತರಬೇತಿಗಳ ಸಮಾರೋಪ ಸಮಾರಂಭ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ: ಜೈನ ಬಸದಿಗಳ ಅಭಿವೃದ್ಧಿಗಳ ಬಗ್ಗೆ ಚರ್ಚೆ

Suddi Udaya

ಇಂದಬೆಟ್ಟು: ಭಾರಿ ಗಾಳಿ ಮಳೆಗೆ ವಾಸ್ತವ್ಯದ ಮನೆಯ ಮೇಲ್ಛಾವಣಿ ಕುಸಿತ, ಪ್ರಾಣಾಪಾಯದಿಂದ ಪಾರು

Suddi Udaya
error: Content is protected !!