28.6 C
ಪುತ್ತೂರು, ಬೆಳ್ತಂಗಡಿ
March 31, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಸೌತಡ್ಕ ದೇವಸ್ಥಾನದಲ್ಲಿ ಪುಷ್ಕರಣಿ ಕೆರೆ, ರಕ್ತೇಶ್ವರಿ ಗುಡಿ, ನಾಗಾಲಯಕ್ಕೆ ಶಿಲಾನ್ಯಾಸ

ಸೌತಡ್ಕ: ಶ್ರೀ ಕ್ಷೇತ್ರ ಸೌತಡ್ಕ ದೇವಸ್ಥಾನದಲ್ಲಿ ಪುಷ್ಕರಣಿ ಕೆರೆ, ರಕ್ತೇಶ್ವರಿ ಗುಡಿ, ನಾಗಾಲಯಕ್ಕೆ ಶಿಲಾನ್ಯಾಸವನ್ನು ಮೇ 24 ರಂದು ವಿಧಾನ ಪರಿಷತ್ ಶಾಸಕ ಪ್ರತಾಪ್ ಸಿಂಹ ನಾಯಕ್ ನೆರವೇರಿಸಿದರು.

ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಹರೀಶ್ ರಾವ್ ಮುಂಡ್ರುಪ್ಪಾಡಿ, ಮುಖ್ಯಕಾರ್ಯನಿರ್ವಾಹರ್ಣಾಧಿಕಾರಿ ದಯಾನಂದ ಹೆಗ್ಡೆ, ಆರ್.ಎಸ್. ಎಸ್ ಮುಖಂಡ ಕೃಷ್ಣ ಭಟ್ ಹಿತ್ತಿಲು, ಕೊಕ್ಕಡ ಸಹಕಾರಿ ಸಂಘದ ಅಧ್ಯಕ್ಷ ಕುಶಾಲಪ್ಪ ಗೌಡ ಪೂವಾಜೆ, ದೇವಸ್ಥಾನದ ಅರ್ಚಕ ಸತ್ಯಪ್ರಿಯ ಕಲ್ಲೂರಾಯ, ವ್ಯವಸ್ಥಾಪನ ಸಮಿತಿಯ ಸದಸ್ಯರಾದ ಸುಬ್ರಹ್ಮಣ್ಯ ತೋಡ್ತಿಲ್ಲಾಯ, ಪುರಂದರ ಕೆ., ಪ್ರಶಾಂತ್ ಪೂವಾಜೆ, ಹೇಮಾವತಿ, ಯಶೋಧ, ಡಾ. ಮೋಹನ್ ದಾಸ್ ಗೌಡ, ಗ್ರಾ.ಪಂ ಸದಸ್ಯ ಪ್ರಭಾಕರ ಗೌಡ, ವ್ಯವಸ್ಥಾಪನ ಸಮಿತಿ ಮಾಜಿ ಸದಸ್ಯ ವಿಶ್ವನಾಥ ಶೆಟ್ಟಿ, ಕೊಕ್ಕಡ ಗ್ರಾ.ಪಂ. ಮಾಜಿ ಅಧ್ಯಕ್ಷ ಕುಶಾಲಪ್ಪ ಗೌಡ ಪುಡ್ಕೆತ್ಯೂರು, ಗಣೇಶ್ ಗೌಡ ಮುನ್ನಡ್ಕ, ರಾಮಣ್ಣ ಗೌಡ ಮುನ್ನಡ್ಕ, ಪ್ರಕಾಶ್ ಇಳಂತಿಲ , ಇಂಜಿನಿಯರ್ ಅವಿನಾಶ್ ಬಿಳಿನೆಲೆ ಕೈಕಂಬ ಉಪಸ್ಥಿತರಿದ್ದರು.

Related posts

ರುಡ್‌ಸೆಟ್ ಸಂಸ್ಥೆಯಲ್ಲಿ ಎಸಿ ಮತ್ತು ಫ್ರಿಡ್ಜ್ ರಿಪೇರಿ ತರಬೇತಿ ಕಾರ್ಯಕ್ರಮದ ಸಮಾರೋಪ

Suddi Udaya

ಉಜಿರೆ ಸಂತ ಅಂತೋಣಿ ಚರ್ಚ್ ಗೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಬೆಳ್ತಂಗಡಿ: ವಾಯುಮಾಲಿನ್ಯ ನಿಯಂತ್ರಣ ಮಾಸಾಚರಣೆ: ಹೊಗೆ ರಹಿತ ವಾಹನ ನಿರ್ಮಲ ಪರಿಸರದ ಜೀವನ

Suddi Udaya

ಉಪ್ಪಿನಂಗಡಿ – ಮಡಂತ್ಯಾರು ಮಾರ್ಗದಲ್ಲಿ ರಾಜ್ಯ ಸಾರಿಗೆ ಸಂಸ್ಥೆ ಬಸ್ ಬಿಡುವಂತೆ ಆಗ್ರಹಿಸಿ ಅಧಿಕಾರಿಗಳನ್ನು ಭೇಟಿಯಾಗಿ ಮನವಿ ಸಲ್ಲಿಸಿದ ಎಸ್‌ಡಿಪಿಐ ನಿಯೋಗ

Suddi Udaya

ಎ ಗ್ರೇಡ್ ದೇವಸ್ಥಾನವಾಗಿ ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನ

Suddi Udaya

ಬೆಳ್ತಂಗಡಿ ತಹಶೀಲ್ದಾರ ಯಾಗಿ ಸುರೇಶ್ ಕುಮಾರ್ ಟಿ ಎಸ್ ನೇಮಕ

Suddi Udaya
error: Content is protected !!