April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಉಜಿರೆಯ ರಕ್ಷಿತ್ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಶ್ರೀರಸ್ತು ಶುಭಮಸ್ತು ಧಾರವಾಹಿಯ ನಟಿ ದೀಪಾ ಕಟ್ಟೆ

ಉಜಿರೆ: ಮಿಥುನರಾಶಿ, ಶ್ರೀರಸ್ತು ಶುಭಮಸ್ತು ಧಾರವಾಹಿಯ ನಟಿ ದೀಪಾ ಕಟ್ಟೆ ಇವರು ಸಾಫ್ಟ್ ವೇರ್ ಇಂಜಿನಿಯರ್ ರಕ್ಷಿತ್ ಜೊತೆ ಬೆಳ್ತಂಗಡಿ ಉಜಿರೆಯ ಜನಾರ್ಧನ ಸ್ವಾಮಿ ದೇವಸ್ಥಾನದ ಕೃಷ್ಣಾನುಗ್ರಹ ಸಭಾ ಗೃಹದಲ್ಲಿ ಮೇ.22ರಂದು ಮದುವೆಯಾಗಿದ್ದಾರೆ.

ಬೆಳ್ತಂಗಡಿಯ ಉಜಿರೆಯಲ್ಲಿ ಗುರುಹಿರಿಯರು ನಿಶ್ಚಯಿಸಿದ ಹುಡುಗನೊಂದಿಗೆ ಸರಳವಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

ಇವರು ಮಿಥುನರಾಶಿ’ ಧಾರವಾಹಿ ಮೂಲಕ ಕಿರುತರೆಗೆ ಕಾಲಿಟ್ಟ ನಟಿ ದೀಪಾ ಕಟ್ಟೆ ಪ್ರಸುತ್ತ `ಶ್ರೀರಸ್ತು ಶುಭಮಸ್ತು’ ಸೀರಿಯಲ್ ನಲ್ಲಿ ಸುಧಾರಾಣಿ ಮಗಳ ಪಾತ್ರದಲ್ಲಿ ನಟಿಸುತ್ತಿದ್ದಾರೆ.

Related posts

ಎಸ್‌ವೈಎಸ್ ಗುರುವಾಯನಕೆರೆ ಶಾಖೆಯ ವತಿಯಿಂದ 150 ಕುಟುಂಬಗಳಿಗೆ ರಂಝಾನ್ ಕಿಟ್ ವಿತರಣೆ

Suddi Udaya

ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆ: ಬಿಜೆಪಿ ಬೆಂಬಲಿತ ಸಹಕಾರಿ ಭಾರತಿ ಅಭ್ಯರ್ಥಿಗಳಿಗೆ 12ರಲ್ಲಿ 12 ಭರ್ಜರಿ ಜಯ

Suddi Udaya

ಬೆನ್ನುಹುರಿ ಅಪಘಾತದ ಬಗ್ಗೆ ಮಾಹಿತಿ ಕಾರ್ಯಗಾರ

Suddi Udaya

ರಾಜ್ಯ ಮಟ್ಟದ ಪ್ರೌಢ ಶಾಲಾ ಬಾಲಕರ ವಿಭಾಗದ ಕಬ್ಬಡಿ ಪಂದ್ಯಾಟ: ಸುಲ್ಕೇರಿ ಶ್ರೀರಾಮ ಪ್ರೌಢ ಶಾಲಾ ವಿದ್ಯಾರ್ಥಿಗಳು ಪ್ರಥಮ ಸ್ಥಾನ

Suddi Udaya

ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘದ ನೂತನ ವಾಣಿಜ್ಯ ಕಟ್ಟಡ ‘ಉನ್ನತಿ’ ಉದ್ಘಾಟನೆ

Suddi Udaya

ಭೀಕರ ಮಳೆಗೆ ರೆಖ್ಯ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಹಿಂಬದಿಯ ಗುಡ್ಡ ಕುಸಿತ: ಗರ್ಭಗುಡಿ , ಸುತ್ತು ಪೌಳಿಗೆ ಹಾನಿ

Suddi Udaya
error: Content is protected !!