24.7 C
ಪುತ್ತೂರು, ಬೆಳ್ತಂಗಡಿ
May 17, 2025
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ಕಡ: ಡ್ರೈವರ್ ಮೂರ್ಛೆಕ್ಕೊಳಗಾಗಿ ಏಕಾಏಕಿ ಚಲಿಸಿದ ವಾಹನ : ಜಂಕ್ಷನ್ ನಲ್ಲಿ ನಿಂತಿದ್ದ ಮಹಿಳೆಗೆ ಡಿಕ್ಕಿ

ಕೊಕ್ಕಡ : ಪುತ್ತೂರಿನಿಂದ ಸೌತಡ್ಕಕ್ಕೆ ಬರುತ್ತಿದ್ದ ಕ್ವಾಲೀಸ್ ವಾಹನ ವೊಂದು ಕೊಕ್ಕಡ ಜಂಕ್ಷನ್ ನಲ್ಲಿ ನಿಲ್ಲಿಸಿದ್ದು, ಡ್ರೈವರ್ ಮೂರ್ಛೆಕ್ಕೊಳಗಾಗಿ ವಾಹನ ಏಕಾಏಕಿ ಚಲಿಸಿ ಜಂಕ್ಷನ್ ನಲ್ಲಿದ್ದ ಸರ್ಕಲ್ ಗೆ ಬಡಿದು ಅಲ್ಲಿ ನಿಂತಿದ್ದ ಮಹಿಳೆಯೊಬ್ಬರ ಕಾಲಿನ ಮೇಲೆ ಹರಿದು ಕಾಲು ಮುರಿತಕ್ಕೊಳಗಾದ ಘಟನೆ ಮೇ. 25 ರಂದು ನಡೆದಿದೆ.

ಗಾಯಾಳುವನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ.

Related posts

ಲಾಯಿಲ: ಆಟೋಚಾಲಕ ನಾಗೇಶ್ ನಿಧನ

Suddi Udaya

ಧರ್ಮಸ್ಥಳ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ರೇಬಿಸ್ ರೋಗದ ಕುರಿತು ಮಾಹಿತಿ ಕಾರ್ಯಾಗಾರ

Suddi Udaya

ದೇಶಭಕ್ತಿ ಗೀತೆ ಸ್ಪರ್ಧೆ: ಉಜಿರೆ ಶ್ರೀ. ಧ. ಮಂ ಆಂ.ಮಾ. ಶಾಲೆಯ ವಿದ್ಯಾರ್ಥಿಗಳಿಗೆ ಪ್ರಶಸ್ತಿ

Suddi Udaya

ಉಜಿರೆಯ ಡಾ| ಸುಜಾತ ದಿನೇಶ್ ಅವರಿಗೆ ಪಿ ಹೆಚ್ ಡಿ ಪದವಿ

Suddi Udaya

ಮುಕ್ಕ ಶ್ರೀನಿವಾಸ್ ಯೂನಿವರ್ಸಿಟಿ ಇನ್‌ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಆ್ಯಂಡ್ ಟೆಕ್ನಾಲಜಿಯಲ್ಲಿ ‘ಟೆಕ್ ಯುವ – 25’

Suddi Udaya

ಕಾಂಗ್ರೆಸ್ ಅಭ್ಯರ್ಥಿ ಸೋಲಿನ ಪರಾಮರ್ಶೆ ಸಭೆಯಲ್ಲಿ ಭಿನ್ನಮತ ಸ್ಫೋಟ: ಎರಡು ಬಣಗಳ ನಡುವೆ ಮಾತಿನ ಚಕಮಕಿ: ಬೆಳ್ತಂಗಡಿ ಕಾಂಗ್ರೆಸ್ ಪಾಳಯದಲ್ಲಿ ಮತ್ತೆ ಬುಗಿಲೆದ್ದ ಭಿನ್ನಮತ

Suddi Udaya
error: Content is protected !!