April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಡಾ.ಎಂ.ಎನ್.ರಾಜೇಂದ್ರ ಕುಮಾರ್ ಗೆ ಮದರ್ ತೆರೇಸಾ ಮೆಮೋರಿಯಲ್ ನ್ಯಾಷನಲ್ ಅವಾರ್ಡ್

ಬೆಳ್ತಂಗಡಿ: ನ್ಯಾಷನಲ್ ಪ್ರೆಸ್ ಕೌನ್ಸಿಲ್ ಆಫ್ ಇಂಡಿಯಾ ಹಾಗೂ ದಿ ನ್ಯೂಸ್ ಪೇಪರ್ಸ್ ಅಸೋಷಿಯೇಷನ್ ಆಫ್ ಕರ್ನಾಟಕ ಬೆಂಗಳೂರು ವತಿಯಿಂದ ನೀಡಲಾಗುವ ಪ್ರತಿಷ್ಠಿತ ‘ಮದರ್ ತೆರೇಸಾ ಮೆಮೋರಿಯಲ್ ನ್ಯಾಷನಲ್ ಅವಾರ್ಡ್ ಗೆ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಹಾಗೂ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಂಡಲದ ಅಧ್ಯಕ್ಷ ಡಾ| ಎಂ ಎನ್ ರಾಜೇಂದ್ರ ಕುಮಾರ್ ಆಯ್ಕೆಗೊಂಡಿದ್ದಾರೆ.

ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ಜೂ 6ರಂದು ನಡೆಯುವ ಅಂತಾರಾಷ್ಟ್ರೀಯ ದಾದಿಯರ ದಿನಾಚರಣೆ ಸಂದರ್ಭ ಪ್ರಶಸ್ತಿ ಪ್ರಧಾನ ನಡೆಯಲಿದೆ.

Related posts

ಬಂದಾರು: ಮೈರೊಳ್ತಡ್ಕ ವಾರ್ಡ್ ನ ನಿನ್ನಿಕಲ್ಲು- ಪುಯಿಲ ಕಾಂಕ್ರಿಟ್ ರಸ್ತೆ ಉದ್ಘಾಟನೆ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂ.ಮಾ. ಶಾಲೆಯಲ್ಲಿ ಕಾಂಬೋಡಿಯ ತಂಡದಿಂದ ಸಾಂಸ್ಕೃತಿಕ ವಿನಿಮಯ ಕಾರ್ಯಕ್ರಮ

Suddi Udaya

ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ ದಸರಾ ಸಂಭ್ರಮಾಚರಣೆ

Suddi Udaya

ಕೊಕ್ಕಡ: ಸೌತಡ್ಕ ಕಡೀರ ನಾಗಬನದಲ್ಲಿ ನಾಗದೇವರ ಪುನಃ ಪ್ರತಿಷ್ಠೆ, ರಕ್ತೇಶ್ವರಿ ಮತ್ತು ಕಟ್ಟೆಯಲ್ಲಿ ಪಂಜುರ್ಲಿ ದೈವಗಳ ಪ್ರತಿಷ್ಠೆ

Suddi Udaya

ಇಂದಬೆಟ್ಟು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya

ಬೆಳ್ತಂಗಡಿ ಸ್ಥಾಯಿ ಸಮಿತಿಯ ಅಧ್ಯಕ್ಷ ಶರತ್ ಕುಮಾರ್ ರವರ ಮನೆಗೆ ಸಂಸದ ಕ್ಯಾ| ಬ್ರಿಜೇಶ್ ಚೌಟ ಭೇಟಿ

Suddi Udaya
error: Content is protected !!