30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ನಿಡ್ಲೆ : ಪ್ರತಿಭಾ ಪುರಸ್ಕಾರ ಹಾಗೂ ಯಕ್ಷಗಾನ ಕಾರ್ಯಕ್ರಮ: ಪುತ್ತೂರಿನ ಅರುಣ್ ಪುತ್ತಿಲ , ಶಾಸಕ ಹರೀಶ್ ಪೂಂಜ ಭಾಗಿ

ನಿಡ್ಲೆ : ನಿಡ್ಲೆ ಬರೆಂಗಾಯದಲ್ಲಿ ಎಸ್.ಎಸ್.ಎಲ್.ಸಿ ಅತೀ ಹೆಚ್ಚು ಪಡೆದ ಇಬ್ಬರು ವಿದ್ಯಾರ್ಥಿಗಳು ಹಾಗೂ ಪಿಯುಸಿಯಲ್ಲಿ ಅತೀ ಹೆಚ್ಚು ಅಂಕ ಪಡೆದ ಇಬ್ಬರು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಯಕ್ಷಗಾನ ಕಾರ್ಯಕ್ರಮ ಮೇ 24 ರಂದು ನಡೆಯಿತು.

ಮುಖ್ಯ ಅತಿಥಿಗಳಾಗಿ ಪುತ್ತೂರಿನ ಪಕ್ಷೇತರ ಅಭ್ಯರ್ಥಿಯಾಗಿದ್ದ ಹಿಂದೂ ಸಂಘಟನೆಗಳ ಮುಂದಾಳು ಅರುಣ್ ಕುಮಾರ್ ಪುತ್ತಿಲ ಭಾಗವಹಿಸಿ, ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸದಾನಂದ ಮರಾಠೆ ವಹಿಸಿದ್ದರು.

ಈ ಸಂದರ್ಭದಲ್ಲಿ ಕಾರ್ಯಕ್ರಮಕ್ಕೆ ಶಾಸಕ ಹರೀಶ್ ಪೂಂಜರು ಆಗಮಿಸಿದರು.

ಗ್ರಾ.ಪಂ. ಅಧ್ಯಕ್ಷ ಪ್ರವೀಣ್ ಹೆಬ್ಬಾರ್ ಸ್ವಾಗತಿಸಿ, ಅವಿನಾಶ್ ರಾವ್ ನಿರೂಪಿಸಿ, ಧನ್ಯವಾದವಿತ್ತರು.

Related posts

ಬಂದಾರು: ಮನೆ ಮೇಲೆ ಕುಸಿದು ಬಿದ್ದ ಧರೆ

Suddi Udaya

ತೆಂಕಕಾರಂದೂರು: ತಾರೆದೊಟ್ಟು ಅಂಗನವಾಡಿ ಕೇಂದ್ರದಲ್ಲಿ ಗಾಂಧಿ ಜಯಂತಿ ಆಚರಣೆ

Suddi Udaya

ಬೆಳ್ತಂಗಡಿ ತಾಲೂಕು ಮಹಿಳಾ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

Suddi Udaya

‘ಸ್ಟ್ಯಾಟ್‌ಟೆಕ್- 2023’ ಅಂತರ್ ಕಾಲೇಜು ಮಟ್ಟದ ಸ್ಪರ್ಧೆಯ ಸಮಾರೋಪ

Suddi Udaya

ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಹಾಗೂ ಜೂನಿಯರ್ ರೆಡ್ ಕ್ರಾಸ್ ನಿಂದ ಕಾರ್ಗಿಲ್ ವಿಜಯ್ ದಿವಸ ಆಚರಣೆ

Suddi Udaya

ಕೊಕ್ಕಡ : ಮಾಯಿಲಕೋಟೆ ಸೀಮೆ ದೈವಗಳ ಪ್ರಥಮ ವಾರ್ಷಿಕ ನೇಮೋತ್ಸವ

Suddi Udaya
error: Content is protected !!