April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

 ಡಾ| ಡಿ. ಹೆಗ್ಗಡೆಯವರಿಗೆ “ಯಕ್ಷದ್ರುವ ಪಟ್ಲ ಸಂಭ್ರಮ -2023” ಆಮಂತ್ರಣ

ಧರ್ಮಸ್ಥಳ: ಇದೆ ಮೇ 27 ಮತ್ತು 28 ರಂದು ಮಂಗಳೂರಿನ ಅಡ್ಯಾರ್ ಗಾರ್ಡನ್ ನಲ್ಲಿ ನಡೆಯಲಿರುವ “ಯಕ್ಷದ್ರುವ  ಪಟ್ಲ ಸಂಭ್ರಮ 2023” ರ ಆಮಂತ್ರಣವನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ  ಧರ್ಮಾಧಿಕಾರಿಗಳಾದ  ಡಾ| ಡಿ.  ವೀರೇಂದ್ರ ಹೆಗ್ಗಡೆಯವರಿಗೆ   ಪಟ್ಲ ಫೌಂಡೇಶನಿನ ಪದಾಧಿಕಾರಿಗಳು ಅರ್ಪಿಸಿ ಅವರನ್ನು ಕಾರ್ಯಕ್ರಮಕ್ಕೆ ಪ್ರೀತಿಪೂರ್ವಕವಾಗಿ ಆಮಂತ್ರಿಸಿದರು. 

ಪಟ್ಲ ಫೌಂಡೇಶನ್ ನ  ಸಂಸ್ಥಾಪಕ , ಖ್ಯಾತ ಭಾಗವತ ಪಟ್ಲ ಸತೀಶ್ ಶೆಟ್ಟಿ, ಕದ್ರಿ ನವನೀತ ಶೆಟ್ಟಿ, ಧರ್ಮಸ್ಥಳದ ಬಿ.ಭುಜಬಲಿ  ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು. 

Related posts

ಕಲ್ಮಂಜ: ನಿಡಿಗಲ್ ನಿವಾಸಿ ಗಿರಿಜಾ ಮಡಿವಾಳ ನಿಧನ

Suddi Udaya

ಶ್ರೀ.ಧ.ಮಂ. ಕಾಲೇಜಿನಲ್ಲಿ ‘ತೆರಿಗೆಯ ಮೂಲಭೂತ ಅಂಶಗಳು’ ಕುರಿತು ಅತಿಥಿ ಉಪನ್ಯಾಸ ಕಾರ್ಯಕ್ರಮ

Suddi Udaya

ಕೊಕ್ಕಡ: ಕೆಲವೇ ಗಂಟೆಗಳ ಅಂತರದಲ್ಲಿ ಸಂಬಂಧಿಕರಿಬ್ಬರು ನಿಧನ

Suddi Udaya

ಡಿಸ್ಕಸ್ ಥ್ರೋ: ಸುಷ್ಮಾ ಬಿ ಪೂಜಾರಿ ಯೈಕುರಿ ರಾಷ್ಟ್ರಮಟ್ಟಕ್ಕೆ ಆಯ್ಕೆ

Suddi Udaya

ಮೇ 1: ಎಸ್.ಡಿ.ಎಂ. ಕಾಲೇಜಿನಲ್ಲಿ ಹಿರಿಯ ವಿದ್ಯಾರ್ಥಿಗಳ ವಾರ್ಷಿಕ ಸ್ನೇಹ ಸಮ್ಮಿಲನ

Suddi Udaya

ಚಾರ್ಮಾಡಿ: ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಸಾರ್ವಜನಿಕ ಕುಂಕುಮಾರ್ಚನೆ; ದುರ್ಗ ನಮಸ್ಕಾರ ಪೂಜೆ

Suddi Udaya
error: Content is protected !!